ಜು. 22ರಂದು ಪ್ರಾರಂಭವಾಗಲಿರುವ ಸಂಸತ್ತಿನ ಮುಂಬರುವ ಮುಂಗಾರು ಅಧಿವೇಶನದಲ್ಲಿ ವಿಪತ್ತು ನಿರ್ವಹಣಾ ಕಾನೂನನ್ನು ತಿದ್ದುಪಡಿ ಮಾಡುವುದು ಸೇರಿದಂತೆ 6 ಹೊಸ ಮಸೂದೆಗಳನ್ನು ಕೇಂದ್ರ ಸರ್ಕಾರವು ಪರಿಚಯಿಸಲಿದೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜುಲೈ 23ರಂದು ಕೇಂದ್ರ ಬಜೆಟ್ ಅನ್ನು ಮಂಡಿಸಲಿದ್ದಾರೆ.
ಮಸೂದೆಗಳ ಪಟ್ಟಿ
1. ಹಣಕಾಸು ಮಸೂದೆ
2. ವಿಪತ್ತು ನಿರ್ವಹಣಾ ಮಸೂದೆ.
3. ಬಾಯ್ಲರ್ಗಳ ಮಸೂದೆ.
4. ಭಾರತೀಯ ವಾಯುಯಾನ ವಿಧೇಯಕ ಮಸೂದೆ
5. ಕಾಫಿ (ಪ್ರಚಾರ ಮತ್ತು ಅಭಿವೃದ್ಧಿ) ಮಸೂದೆ
6. ರಬ್ಬರ್ (ಪ್ರಚಾರ ಮತ್ತು ಅಭಿವೃದ್ಧಿ) ಮಸೂದೆ