ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಧಾರವಾಡ ಕ್ಷೇತ್ರದಲ್ಲಿ ಐದನೇ ಬಾರಿ ಗೆದ್ದು ಇತಿಹಾಸ ಸೃಷ್ಟಿಸಿದ ಪ್ರಲ್ಹಾದ್ ಜೋಶಿ

On: June 4, 2024 4:02 PM
Follow Us:
---Advertisement---

ಧಾರವಾಡ : ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿಯು ಬಿಜೆಪಿಯ ಗೆಲುವನ್ನು ತನ್ನದಾಗಿಸಿಕೊಂಡಿದೆ. ಐದನೇ ಬಾರಿಯೂ ಗೆಲ್ಲುವ ಮೂಲಕ ಪ್ರಲ್ಹಾದ್ ಜೋಶಿ ಇತಿಹಾಸ ಸೃಷ್ಟಿಸಿದ್ದಾರೆ.

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಪ್ರಲ್ಹಾದ್ ಜೋಶಿ ಐದನೇ ಬಾರಿಗೆ ಕಣಕ್ಕೆ ಇಳಿದಿದ್ದರು ಇನ್ನೂ ಇವರ ಎದುರಾಳಿಯಾಗಿ ಕಾಂಗ್ರೆಸ್‌ನಿಂದ ವಿನೋದ್​ ಅಸೂಟಿ ಅವರು ನಿಂತಿದ್ದರು, ಇದೀಗ ವಿನೋದ್​ ಅಸೂಟಿ ಅವರನ್ನು ಮತಗಳ ಅಂತರದಿಂದ ಸೋಲಿಸಿದ್ದಾರೆ. ಕಳೆದ 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಪ್ರಹ್ಲಾದ್​ ಜೋಶಿಯವರು 6,84,837 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್​ನ ಹಾಲಿ ಶಾಸಕ ವಿನಯ್ ಕುಲಕರ್ಣಿ ಅವರು 4,79,765 ಮತಗಳನ್ನು ಪಡೆದಿದ್ದರು. ಪ್ರಹ್ಲಾದ್​ ಜೋಶಿಯವರು ವಿನಯ್ ಕುಲಕರ್ಣಿ ಅವರನ್ನು ಎರಡು ಲಕ್ಷ ಮತಗಳ ಅಂತರದಿಂದ ಸೋಲಿಸಿದ್ದರು.

Join WhatsApp

Join Now

Join Telegram

Join Now

Leave a Comment