SUDDIKSHANA KANNADA NEWS/ DAVANAGERE/ DATE:11-03-2025
ದಾವಣಗೆರೆ: ಪ್ರಸಕ್ತ ಸಾಲಿನ ಚಿತ್ರದುರ್ಗ ಜಿಲ್ಲೆಯ ಐಯ್ಯನಹಳ್ಳಿ, ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 10 ತಿಂಗಳ ತೋಟಗಾರಿಕೆ ತರಬೇತಿಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಜಿಲ್ಲೆಯ ತೋಟಗಾರಿಕೆ ಉಪನಿರ್ದೇಶಕರ ಕಚೇರಿ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯವಲಯ, ದಾವಣಗೆರೆ ಕಚೇರಿಯಲ್ಲಿ ಮಾರ್ಚ್ 31 ರವರೆಗೆ ಪಡೆದು ಏಪ್ರಿಲ್ 1 ರಂದು ಕಚೇರಿಗೆ ಸಲ್ಲಿಸಬೇಕೇಂದು ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.