ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

10 ಖಾಯಂ ಚಾಲಕ ಹುದ್ದೆ: ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ

On: July 30, 2025 9:09 PM
Follow Us:
ಸೈನಿಕ
---Advertisement---

SUDDIKSHANA KANNADA NEWS/ DAVANAGERE/ DATE:30_07_2025

ದಾವಣಗೆರೆ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಬೆಂಗಳೂರು 10 ಖಾಯಂ ಚಾಲಕ ಹುದ್ದೆಗಳಿಗಾಗಿ 43 ವರ್ಷದೊಳಗಿನ ಶೇಪ್-1 ಮೆಡಿಕಲ್ ಕೆಟಗೆರಿ ಹೊಂದಿರುವ ಅರ್ಹ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತ ರ್ಹ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿದ್ದು, ಕನ್ನಡ ಭಾಷಾ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು.

Read Also This Story: ಬೀದಿ ನಾಯಿಗಳ ದಾಳಿ: ಮಕ್ಕಳೂ ಸೇರಿ ಐವರಿಗೆ ಗಾಯ

ಅರ್ಜಿಯನ್ನು www.bel-india.in/careers ನಲ್ಲಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆ ದೂರವಾಣಿ ಸಂಖ್ಯೆ 080-22195650 ಗೆ ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment