ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕಾಲ್ತುಳಿತಕ್ಕೆ 11 ಮಂದಿ ಬಲಿ: ಹೆಚ್ಚುವರಿ ಪೊಲೀಸ್ ಆಯುಕ್ತರು, ಬೆಂಗಳೂರು ನಗರ ಪೊಲೀಸ್ ಕಮೀಷನರ್ ಸೇರಿ ಹಲವರ ಸಸ್ಪೆಂಡ್!

On: June 5, 2025 9:43 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE-05-06-2025

ಬೆಂಗಳೂರು: ಆರ್ ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತಕ್ಕೆ 11 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಕಠಿಣ ಕ್ರಮ ಕೈಗೊಂಡಿದೆ.

ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಪೊಲೀಸ್ ಇನ್ಸಪೆಕ್ಞರ್ ಸೇರಿದಂತೆ ಆ ಭಾಗದ ಎಸಿಪಿ, ಸೆಂಟ್ರಲ್ ಡಿಸಿಪಿ , ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ನಗರದ ಪೊಲೀಸ್ ಕಮೀಷನರ್ ರನ್ನು ತಕ್ಷಣದಿಂದ ಅಮಾನತ್ತುಗೊಳಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

ಸಿಎಂ ಸಿದ್ದರಾಮಯ್ಯರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ದುರಂತಕ್ಕೆ ಸಂಬಂಧಪಟ್ಟ ಚರ್ಚೆಯ ನಂತರ ತೆಗೆದುಕೊಂಡ ತೀರ್ಮಾನಗಳಾಗಿವೆ. ಉಪಮುಖ್ಯಮಂತ್ರಿಗಳು, ಗೃಹಸಚಿವರು, ಸಚಿವರಾದ ಎಚ್.ಕೆ.ಪಾಟೀಲ್, ಸುಧಾಕರ್ , ಮಹಾದೇವಪ್ಪ ಸೇರಿದಂತೆ ಸಿಬಿಐ ಅಧಿಕಾರಿಗಳು ಚರ್ಚೆಯಲ್ಲಿ ಭಾಗವಹಿಸಿದ್ದರು. ಈ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment