ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದಸರಾ, ದೀಪಾವಳಿ ಗಿಫ್ಟ್: ಲಿಡಕರ್ ನಿಗಮದಿಂದ ಶೇ. 20ರ ರಿಯಾಯಾತಿ ದರದಲ್ಲಿ ಉತ್ಪನ್ನಗಳ ಮಾರಾಟ

On: September 30, 2025 6:45 PM
Follow Us:
ದಸರಾ
---Advertisement---

ದಾವಣಗೆರೆ: ಲಿಡಕರ್ ನಿಗಮದ ವತಿಯಿಂದ ದಸರಾ ಮತ್ತು ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಟೋಬರ್ 18 ರವರೆಗೆ ಶೇಕಡಾ 20ರ ರಿಯಾಯಿತಿ ದರದಲ್ಲಿ ಉತ್ಪನ್ನಗಳ ಮಾರಾಟ ಮಾಡಲಾಗುವುದು.

ಈ ಸುದ್ದಿಯನ್ನೂ ಓದಿ: ತರಗತಿಗಳೇ ಇಲ್ಲ, ಪಾಠವೂ ನಡೆದಿಲ್ಲ: ಸೆಮಿಸ್ಟರ್ ಪರೀಕ್ಷೆ ನಡೆಸದಂತೆ ಬೀದಿಗಿಳಿದ ವಿದ್ಯಾರ್ಥಿಗಳು!

ಎ.ವಿ.ಕೆ ಕಾಲೇಜು ರಸ್ತೆ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮಳಿಗೆ ಸಂಖ್ಯೆ 11 ರಲ್ಲಿಅಪ್ಪಟ ಚರ್ಮದ ಪಾದರಕ್ಷೆ, ಶೂ, ಬೆಲ್ಟ್, ಪರ್ಸ್, ಮಹಿಳೆಯರ ಪಾದರಕ್ಷೆ, ಶೂ, ಪರ್ಸ್ , ವ್ಯಾನಟಿ ಬ್ಯಾಗ್ ಗಳ ಮೇಲೆ ಶೇ. 20 ರಷ್ಟು ರಿಯಾಯಿತಿ ದರದಲ್ಲಿ ಮಾರಾಟವಿರುತ್ತದೆ ಎಂದು ಲಿಡಕರ್ ಲೆದರ್ ಎಂಪೋರಿಯಂನ ವ್ಯವಸ್ಥಾಪಕರು ಹಾಗೂ ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ರಾಶಿ

ಮಂಗಳವಾರದ ರಾಶಿ ಭವಿಷ್ಯ 14 ಅಕ್ಟೋಬರ್ 2025: ಈ ರಾಶಿಯವರಿಗೆ ಧನ ಲಾಭ 

ಸಿದ್ದರಾಮಯ್ಯ

ಜಸ್ಟ್ ಡಿನ್ನರ್ ಅಷ್ಟೇ, ರಾಜಕೀಯ ಚರ್ಚೆ ಇಲ್ಲ: ಸಚಿವ ಸಂಪುಟ ಪುನರ್ರಚನೆ ನಿರಾಕರಿಸಿದ ಸಿಎಂ ಸಿದ್ದರಾಮಯ್ಯ!

ದಾವಣಗೆರೆ

ದಾವಣಗೆರೆ ಪೊಲೀಸರ ಭರ್ಜರಿ ಬೇಟೆ: ಅಮಲು ಬರುವ ಸಿರಫ್ ಅಕ್ರಮವಾಗಿ ಮಾರಾಟ ಮಾಡ್ತಿದ್ದ ಐವರು ಆರೋಪಿಗಳ ಬಂಧನ!

ದಾವಣಗೆರೆ

ದಾವಣಗೆರೆ ವಿವಿ ಅಂತರಕಾಲೇಜು ಭಾರ ಎತ್ತುವ ಸ್ಪರ್ಧೆ: ಹೊನ್ನೂರು ಗೊಲ್ಲರಹಟ್ಟಿ ವಿದ್ಯಾರ್ಥಿಗಳ ಅತ್ಯುನ್ನತ ಸಾಧನೆ

ಪ್ರಭಾ ಮಲ್ಲಿಕಾರ್ಜುನ್

ಅರಣ್ಯ ಇಲಾಖೆ ಹುದ್ದೆಗಳ ನೇರ ನೇಮಕಾತಿಗೆ ಬಿಎಸ್ಸಿ ಅರಣ್ಯ ಶಾಸ್ತ್ರ ಪದವಿ ವಿದ್ಯಾರ್ಹತೆಯನ್ನಾಗಿ ಪರಿಗಣಿಸಿ: ಡಾ. ಪ್ರಭಾ ಮಲ್ಲಿಕಾರ್ಜುನ್ ಗೆ ವಿದ್ಯಾರ್ಥಿಗಳ ಮನವಿ

ಆರ್ ಎಸ್ ಎಸ್

ಆರ್ ಎಸ್ ಎಸ್ ಬ್ಯಾನ್ ವಿಚಾರಕ್ಕೆ ಕೇಸರಿ ಪಡೆ ನಿಗಿನಿಗಿ, ತಾಕತ್ತೇನೆಂದು ತೋರಿಸ್ತೇವೆ: ಬಿಜೆಪಿ ನಾಯಕರ ಸವಾಲ್!

Leave a Comment