ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಏಪ್ರಿಲ್ ತಿಂಗಳಲ್ಲಿ ದಾವಣಗೆರೆ ಮಹಾನಗರ ಪಾಲಿಕೆಯ ತೆರಿಗೆ ಪಾವತಿಸಲು ಶೇ.5ರಷ್ಟು ರಿಯಾಯಿತಿ

On: March 29, 2025 6:06 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:29-03-2025

ದಾವಣಗೆರೆ: ಮಹಾನಗರಪಾಲಿಕೆ ಆಸ್ತಿ ಮಾಲೀಕರು ಪ್ರಸಕ್ತ ಸಾಲಿನ ಆಸ್ತಿ ತೆರಿಗೆ ಹಾಗೂ ಅದರೊಂದಿಗೆ ನೀರು ಬಳಕೆ ಶುಲ್ಕ, ಯು.ಜಿ.ಡಿ ಶುಲ್ಕ, ಮಳಿಗೆ ಬಾಡಿಗೆ ಮತ್ತು ಟ್ರೇಡ್ ಲೈಸೆನ್ಸ್ ಶುಲ್ಕವನ್ನು ಏಪ್ರಿಲ್ ತಿಂಗಳಲ್ಲಿ ಪಾವತಿಸಿ ಶೇ.5 ರಷ್ಟು ರಿಯಾಯಿತಿಯನ್ನು ಪಡೆಯಬಹುದು.

http://davangerecitycorp.org ಲಿಂಕ್ ಬಳಸಿ ಆನ್‍ಲೈನ್ ಮೂಲಕ ಯು.ಪಿ.ಐ ಉಪಯೋಗಿಸಿಕೊಂಡು ಆಸ್ತಿ ತೆರಿಗೆ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment