• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Friday, June 20, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

ಕೋವಿಡ್ ಪರೀಕ್ಷೆ ಹೆಚ್ಚಳ, ಹತ್ತು ದಿನಗಳಲ್ಲೇ 862 ಕೋವಿಡ್ ಪಾಸಿಟಿವ್: ಸಿಎಂ ಸಿದ್ದರಾಮಯ್ಯ ಮಾಹಿತಿ

Editor by Editor
June 11, 2025
in ದಾವಣಗೆರೆ, ಬೆಂಗಳೂರು
0
ಕೋವಿಡ್ ಪರೀಕ್ಷೆ ಹೆಚ್ಚಳ, ಹತ್ತು ದಿನಗಳಲ್ಲೇ 862 ಕೋವಿಡ್ ಪಾಸಿಟಿವ್: ಸಿಎಂ ಸಿದ್ದರಾಮಯ್ಯ ಮಾಹಿತಿ

SUDDIKSHANA KANNADA NEWS/ DAVANAGERE/ DATE-11-06-2025

ಬೆಂಗಳೂರು: ರಾಜ್ಯದಲ್ಲಿ ಮೇ ತಿಂಗಳ ಬಳಿಕ ಕೋವಿಡ್ ಪರೀಕ್ಷೆ ಹೆಚ್ಚಿಸಲಾಗಿದೆ. ಈ ತಿಂಗಳು ಪ್ರತಿ ದಿನ ಸರಾಸರಿ 500 ಪರೀಕ್ಷೆ ನಡೆಸುತ್ತಿದ್ದೇವೆ. ಇದುವರೆಗೆ 862 ಕೋವಿಡ್ ಪಾಸಿಟಿವ್ ಬಂದಿದೆ ಎಂದು ಸಿಎಂ ಸಿದ್ದರಾಮಯ್ಯ
ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಸಭೆ ನಡೆಸಿದರು. ಕೋವಿಡ್ ಬಗ್ಗೆ ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಆದರೂ ಮುಂಜಾಗರೂಕತಾ ಕ್ರಮಗಳನ್ನು ಅನುಸರಿಸಬೇಕು ಎಂದು ತಿಳಿಸಿದರು.

ಕಳೆದ 10ದಿನಗಳಲ್ಲಿ 5ಸಾವಿರ ಪರೀಕ್ಷೆ ನಡೆಸಲಾಗಿದ್ದು, 862 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದುವರೆಗೆ 11ಸಾವು ಸಂಭವಿಸಿದೆ. ಆದರೂ ಇದರಲ್ಲಿ 10 ಪ್ರಕರಣಗಳಲ್ಲಿ ಕೋವಿಡ್ ಕಾರಣದಿಂದ ಸಾವು ಸಂಭವಿಸಿಲ್ಲ. ವಿವಿಧ ರೀತಿಯ ಅನಾರೋಗ್ಯಕ್ಕೆ ತುತ್ತಾಗಿದ್ದ ರೋಗಿಗಳು ಈ ಪ್ರಕರಣಗಳಲ್ಲಿ ಸಾವನ್ನಪ್ಪಿದ್ದಾರೆ. ಒಂದು ಪ್ರಕರಣದ ಆಡಿಟ್ ವರದಿ ಬರಬೇಕಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಕೋವಿಡ್ ಬಗ್ಗೆ ಯಾರೂ ಅನಗತ್ಯ ಗೊಂದಲ ಮೂಡಿಸಬಾರದು. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಎಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ಪ್ರಕರಣಗಳನ್ನು ನಿಭಾಯಿಸಲು ಸೂಕ್ತ ವ್ಯವಸ್ಥೆಯನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ಅನಗತ್ಯವಾಗಿ ಕೋವಿಡ್ ಪರೀಕ್ಷೆ ಹೆಸರಿನಲ್ಲಿ ದುಬಾರಿ ಶುಲ್ಕ ವಿಧಿಸುತ್ತಿರುವ ದೂರುಗಳ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಆರೋಗ್ಯ ಸಚಿವ ಡಾ.ದಿನೇಶ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Next Post
ಭಯೋತ್ಪಾದನಾ ನಿಗ್ರಹದಲ್ಲಿ ಅದ್ಭುತ ಪಾಲುದಾರ: ಪಾಕಿಸ್ತಾನಕ್ಕೆ ಅಮೆರಿಕದ ಜನರಲ್‌ ದೊಡ್ಡ ಬೆಂಬಲ!

ಭಯೋತ್ಪಾದನಾ ನಿಗ್ರಹದಲ್ಲಿ ಅದ್ಭುತ ಪಾಲುದಾರ: ಪಾಕಿಸ್ತಾನಕ್ಕೆ ಅಮೆರಿಕದ ಜನರಲ್‌ ದೊಡ್ಡ ಬೆಂಬಲ!

Leave a Reply Cancel reply

Your email address will not be published. Required fields are marked *

Recent Posts

  • ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನ: ಜೂ.23 ರಂದು ಮಿನಿ ಉದ್ಯೋಗ ಮೇಳ
  • ಮುಸ್ಲಿಂರಿಗೆ ಶೇ.15ರಷ್ಟು ಮೀಸಲಾತಿ ಸಮರ್ಥನೆ: SC-ST,OBC ವರ್ಗಗಳಿಗೆ ತೊಂದರೆಯಾಗಲ್ವಂತೆ ಸಿಎಂ ಸಿದ್ದರಾಮಯ್ಯರ ಪ್ರಕಾರ!
  • ಮುಸ್ಲಿಂರಿಗೆ ಶೇಕಡಾ 15ರಷ್ಟು ವಸತಿ ಯೋಜನೆಯಲ್ಲಿ ಮೀಸಲಾತಿ: ಏನೆಲ್ಲಾ ಸ್ಪಷ್ಟನೆ ಕೊಟ್ರು ಸಿಎಂ ಸಿದ್ದರಾಮಯ್ಯ?
  • ದುಡಿಮೆಯಲ್ಲಿ ಕಠಿಣ ಪರಿಶ್ರಮ- ಪ್ರಾಮಾಣಿಕತೆ ಇದ್ದರೆ ಯಶಸ್ಸು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ್
  • ಸುಪ್ರೀಂ ಆದೇಶದಂತೆ ಅರಣ್ಯ ಭೂಮಿ ಕ್ರೋಢೀಕೃತ ದಾಖಲೆಗಳ ಅಭಿಯಾನ: 3 ತಿಂಗಳಲ್ಲಿ ಸರ್ವೇ ಪೂರ್ಣಗೊಳಿಸಲು ಸೂಚನೆ!

Recent Comments

No comments to show.

Archives

  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಸಾಹಿತ್ಯ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In