ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಪಿಯು-ಸಿಇಟಿ, ನೀಟ್ ಪರೀಕ್ಷೆಗಳಿಗೆ ತರಬೇತಿ

On: February 21, 2024 4:53 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:21-02-2024

ದಾವಣಗೆರೆ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಮೈಸೂರಿನ ವಿಜಯ ವಿಠ್ಠಲ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಪಿಯುಸಿ ನಂತರದ ವೃತ್ತಿಪರ ಉನ್ನತ ಶಿಕ್ಷಣಕ್ಕಾಗಿ ಕರ್ನಾಟಕ ಸರ್ಕಾರ ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಕೆ-ಸಿಇಟಿ ಮತ್ತು ನೀಟ್) 30 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲಾಗುವುದು.

ಆಸಕ್ತ ವಿದ್ಯಾರ್ಥಿಗಳು ಮತ್ತು ಪೋಷಕರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಫೆ.27ರೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ:0821-2515944 ಸಂಪರ್ಕಿಸಬಹುದೆಂದು ಕರಾಮುವಿ ಕುಲಸಚಿವ ಪ್ರೊ. ಕೆ.ಎಲ್.ಎನ್ ಮೂರ್ತಿ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment