ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ನಿಮ್ಮ ಜನ್ಮ ಕುಂಡಲಿಯಲ್ಲಿ ರವಿ ಬುಧ ಗ್ರಹಗಳು ಒಂದೇ ರಾಶಿ ಮನೆಯಲ್ಲಿದ್ದರೆ….

On: March 1, 2024 8:33 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:01-03-2024

ನಿಮ್ಮ ಜನ್ಮ ಕುಂಡಲಿಯಲ್ಲಿ ರವಿ ಬುಧ ಗ್ರಹಗಳು ಒಂದೇ ರಾಶಿ ಮನೆಯಲ್ಲಿದ್ದರೆ ಇದನ್ನು “ಬುಧಾದಿತ್ಯ ಯೋಗ” ಅಥವಾ “ನಿಪುಣ ಯೋಗ” ಎಂದು ಜ್ಯೋತಿಷ್ಯ ಶಾಸ್ತ್ರ ತಿಳಿಸುತ್ತದೆ.

ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು.

ಸೋಮಶೇಖರ್B.Sc
ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ಈ “ಬುಧಾದಿತ್ಯ ಯೋಗ” ಉಳ್ಳವರು ತುಂಬಾ ಜಾಣರು ಕಷ್ಟದಲ್ಲಿದ್ದಾಗ ಎದುರಿಸಿ ಚಾಣಕ್ಷತನದಿಂದ ಪಾರಾಗಿ ಬರುವರು. ಧೈರ್ಯದಿಂದ ಎದುರಿಸಿ ಹೋರಾಡುವರು. ಇವರು ತುಂಬಾ ಮಾತನಾಡುವ ವಾಕ್ಚಾತುರ್ಯ ಹೊಂದಿರುತ್ತಾರೆ.

ಲಗ್ನ ಒಂದನೇ ಸ್ಥಾನದಲ್ಲಿ ರವಿ ಬುಧ ಇದ್ದರೆ _ಪ್ರತಿಷ್ಠೆಯ ಕುಟುಂಬ ಅಥವಾ ಸಮಾಜದಲ್ಲಿ ಪ್ರತಿಷ್ಠೆ ವ್ಯಕ್ತಿಯಾಗುತ್ತಾನೆ.

ಲಗ್ನದಿಂದ ಎರಡನೇ ಸ್ಥಾನದಲ್ಲಿ ರವಿ ಬುಧ ಇದ್ದರೆ _ತುಂಬಾ ಬುದ್ಧಿವಂತನು, ಉತ್ತಮ ಮಾತುಗಾರನು ,ಬೋಧನಾ ಪ್ರಿಯರು, ಸಾಹಿತಿಗಳ ಆಗುವರು.

ಲಗ್ನದಿಂದ ಮೂರನೇ ಸ್ಥಾನದಲ್ಲಿ ರವಿ ಬುಧ ಇದ್ದರೆ _ ಮೇಲಾಧಿಕಾರಿ ಆಗುವರು.

ಲಗ್ನದಿಂದ 4,5 ಸ್ಥಾನದಲ್ಲಿ ರವಿ ಬುಧ ಇದ್ದರೆ _ಉನ್ನತ ಪದವಿ ಪಡೆಯುತ್ತಾರೆ.

ಲಗ್ನದಿಂದ 6,7,8 ಸ್ಥಾನದಲ್ಲಿ ಬುದ್ಧ ರವಿ ಇದ್ದರೆ_” ಅದಿ ಯೋಗ” ಪ್ರಾಪ್ತಿ.ರಾಜಕೀಯ ಪ್ರವೇಶ ಸೇರಿ ಮಂತ್ರಿಯಾಗುತ್ತಾರೆ. ಸಕ್ರಿಯವಾಗಿ ರಾಜಕೀಯ ಕ್ಷೇತ್ರದಲ್ಲಿ ಭಾಗಿಯಾಗುತ್ತಾರೆ.

ಲಗ್ನದಿಂದ 9 ,10ನೇ ಸ್ಥಾನದಲ್ಲಿ ರವಿ ಬುಧ ಇದ್ದರೆ_ ನ್ಯಾಯ, ನೀತಿ ,ಧರ್ಮ ಪಾಲನೆ ಪಾಲಿಸುವವರು.

ಲಗ್ನದಿಂದ 11ನೇ ಸ್ಥಾನದಲ್ಲಿ ರವಿ ಬುಧ ಇದ್ದರೆ_ ಅತ್ಯಂತ ಶ್ರಮದಿಂದ ಅಪಾರ ಹಣ ಸಂಪಾದನೆ ಮಾಡುವರು. ಆಸ್ತಿ ಪಾಸ್ತಿ ಹೊಂದುವರು.

ಲಗ್ನದಿಂದ 12ನೇ ಸ್ಥಾನದಲ್ಲಿ ರವಿ ಬುಧ ಇದ್ದರೆ _ವಿದೇಶ ಪ್ರವಾಸ ,ತಂತ್ರಜ್ಞಾನ ಯೋಗ ಪ್ರಾಪ್ತಿ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment