SUDDIKSHANA KANNADA NEWS/ DAVANAGERE/ DATE:20-03-2024
ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯದ ವಿವಿಧ ವಿಭಾಗಗಳಲ್ಲಿ ಸಂಶೋಧನಾ ಸ್ಥಾನಗಳಿಗೆÀ ಆಹ್ವಾನಿಸಲಾಗಿರುವ ಅರ್ಜಿಗಳ ಅವಧಿಯನ್ನು ಮಾ.25 ರವರೆಗೆ ಅವಧಿ ವಿಸ್ತರಿಸಲಾಗಿದೆ.
ವಿಭಾಗವಾರು ರಿಕ್ತ ಸ್ಥಾನ ವಿವರಗಳಿಗಾಗಿ ಮತ್ತು ಸಂಶೋಧನಾ ಸ್ಥಾನಗಳಿಗೆ ಅರ್ಜಿಯನ್ನು ವಿಶ್ವವಿದ್ಯಾನಿಲಯದ ವೆಬ್ಸೈಟ್ www.davangereuniversity.ac.in ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದು ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಸಚಿವರು ತಿಳಿಸಿದ್ದಾರೆ.