Home ದಾವಣಗೆರೆ ದಾವಣಗೆರೆ ವಿವಿಯಲ್ಲಿ ಎಂಬಿಎ ಸೀಟುಗಳಿಗೆ ಭರ್ತಿ: ಅರ್ಜಿ ಆಹ್ವಾನ
ದಾವಣಗೆರೆಬೆಂಗಳೂರು

ದಾವಣಗೆರೆ ವಿವಿಯಲ್ಲಿ ಎಂಬಿಎ ಸೀಟುಗಳಿಗೆ ಭರ್ತಿ: ಅರ್ಜಿ ಆಹ್ವಾನ

Share
ದಾವಣಗೆರೆ
Share

SUDDIKSHANA KANNADA NEWS/DAVANAGERE/DATE:22_11_2025

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ಸ್ನಾತಕೋತ್ತರ ಅಧ್ಯಯನ ವಿಭಾಗ ಹಾಗೂ ಸಂಯೋಜಿತ ಸ್ನಾತಕೋತ್ತರ ಅಧ್ಯಯನ ಕಾಲೇಜಿನಲ್ಲಿ 2025-26ನೇ ಸಾಲಿಗೆ ಪಿಜಿ ಸಿಇಟಿ ಮೂಲಕ ಭರ್ತಿಯಾಗದೇ ಖಾಲಿ ಉಳಿದಿರುವ ಮಾಸ್ಟರ್ ಆಫ್ ಬ್ಯುಸಿನೆಸ್ ಅಡ್ಮಿನಿಸ್ಟ್ರೇಷನ್ (ಎಂಬಿಎ) ಸೀಟುಗಳಿಗೆ ಭರ್ತಿ ಮಾಡಿಕೊಳ್ಳುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.

ಈ ಸುದ್ದಿಯನ್ನೂ ಓದಿ: ವಾಹನ ಸವಾರರಿಗೆ ಗುಡ್ ನ್ಯೂಸ್: ಸಂಚಾರಿ ಇ-ಚಲನ್ ಪ್ರಕರಣಗಳಲ್ಲಿ ದಂಡ ಪಾವತಿಸಿದ್ರೆ ಶೇ.50ರಷ್ಟು ರಿಯಾಯಿತಿ!

ನವೆಂಬರ್ 18 ರಿಂದ ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭಗೊಂಡಿದ್ದು, ನವೆಂಬರ್ 25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ಜಾಲತಾಣ www.davanagereuniversity.ac.inನಲ್ಲಿ ವೀಕ್ಷಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Share

Leave a comment

Leave a Reply

Your email address will not be published. Required fields are marked *