ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

SSLC ವಿದ್ಯಾರ್ಥಿನಿ ತಲೆ ಕಡಿದು ಹತ್ಯೆ ಮಾಡಿದ್ದ ಆರೋಪಿ ಬಂಧನ..!

On: May 11, 2024 10:58 AM
Follow Us:
---Advertisement---

ನಿಶ್ಚಿತಾರ್ಥ ಕ್ಯಾನ್ಸಲ್ ಆದ ಕೋಪದಲ್ಲಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿಯ ಹತ್ಯೆ ಮಾಡಿ ಆಕೆಯ ತಲೆ ಕೊಂಡೊಯ್ದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು 35 ವರ್ಷದ ಪ್ರಕಾಶ್ ಓಂಕಾರಪ್ಪ ಎಂದು ಗುರುತಿಸಲಾಗಿದೆ. ಕೊಲೆ ಬಳಿಕ ಓಂಕಾರಪ್ಪ ವಿದ್ಯಾರ್ಥಿನಿಯ ರುಂಡದ ಜೊತೆಗೆ ಹೋಗಿದ್ದ ಆರೋಪಿ ಅರೆಸ್ಟ್ ಆಗಿದ್ದು, ವಿದ್ಯಾರ್ಥಿನಿ ರುಂಡ ಪತ್ತೆಯಾಗಿಲ್ಲ. 

ಅಪ್ರಾಪ್ತ ಬಾಲಕಿ ಮೀನಾ ಜೊತೆ ನಿಶ್ಚಿತಾರ್ಥವಾಗಲು ಹೋಗಿ ಕೊನೆಗೆ ಅಧಿಕಾರಿಗಳ ಮಧ್ಯಪ್ರವೇಶದಿಂದ ನಿಶ್ಚಿತಾರ್ಥ ಕ್ಯಾನ್ಸಲ್ ಆಗಿತ್ತು. ಇದೇ ಸಿಟ್ಟಲ್ಲಿ ಓಂಕಾರಪ್ಪ ವಿಧ್ಯಾರ್ಥಿನಿಯ ಮನೆಗೆ ತೆರಳಿ ಆರೋಪಿ ಆಕೆಯ ಮನೆಗೆ ಬಂದು ಪೋಷಕರ ಎದುರೇ ಎಳೆದುಕೊಂಡು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ, ಮಚ್ಚಿನಿಂದ ತಲೆ ಕತ್ತರಿಸಿ ರುಂಡ-ಮುಂಡ ಬೇರ್ಪಡಿಸಿ ವಿಕೃತಿ ಮೆರೆದು ಪರಾರಿಯಾಗಿದ್ದನು.

ವಿದ್ಯಾರ್ಥಿನಿ ಮೀನಾ ಹತ್ಯೆ ಮಾಡಿದ ನಂತರ ಆಕೆಯ ತಲೆಯನ್ನು ಪ್ರಕಾಶ್ ಕೊಂಡೊಯ್ದಿದ್ದನು. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿ ಪತ್ತೆಯಾಗಿ ಶೋಧಕಾರ್ಯ ಆರಂಭಿಸಿತ್ತು. ಸುದೀರ್ಘ 18 ಗಂಟೆಗಳ ಕಾರ್ಯಾಚರಣೆ ಬಳಿಕ ಇದೀಗ ಸೂರ್ಲಬ್ಬಿ ಗ್ರಾಮದಿಂದ 3 ಕಿ.ಮೀ. ದೂರದ ಹಮ್ನಿಯಾಲದಲ್ಲಿ ಪ್ರಕಾಶ್ ಅಲಿಯಾಸ್ ಓಂಕಾರಪ್ಪ ಸಿಕ್ಕಿ ಬಿದ್ದಿದ್ದಾನೆ. ಆದರೆ ವಿದ್ಯಾರ್ಥಿನಿಯ ರುಂಡ ಇನ್ನು ಪತ್ತೆಯಾಗಿಲ್ಲ.

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಯುವತಿ

ದುರ್ಗಾಪುರ ಯುವತಿ ಮೇಲೆ ಅ*ತ್ಯಾಚಾರಕ್ಕೆ ಸಾಥ್ ಕೊಟ್ಟಿದ್ದ ಸಹಪಾಠಿ ಸೆರೆ: ಬಂಧಿತರ ಸಂಖ್ಯೆ 6ಕ್ಕೇರಿಕೆ, ಸ್ಫೋಟಕ ಮಾಹಿತಿ ಬಯಲಿಗೆ!

ಐಪಿಎಸ್

ಐಪಿಎಸ್ ಅಧಿಕಾರಿ ವೈ. ಪೂರಣ್ ಕುಮಾರ್ ಪತ್ನಿ ಬಂಧನದವರೆಗೆ ಅಂತ್ಯಕ್ರಿಯೆ ನೆರವೇರಿಸಲ್ಲ: ಮೃತ ಎಎಸ್ಐ ಸಂದೀಪ್ ಕುಟುಂಬ ಪಟ್ಟು!

ಚನ್ನಗಿರಿ

ಚನ್ನಗಿರಿ ಪಟ್ಟಣ ಸಮೀಪದ ಜೆ. ಹೆಚ್. ಪಟೇಲ್ ನಗರದಲ್ಲಿ ರಾತ್ರಿ ವೇಳೆ ಎಸ್ಪಿ ಭೇಟಿ: ಮನೆ ಗೋಡೆ ಮೇಲೆ ಉಮಾ ಪ್ರಶಾಂತ್ ಸ್ಟಿಕ್ಕರ್ ಅಂಟಿಸಿದ್ಯಾಕೆ?

ಧರ್ಮಸ್ಥಳ

ಕಾಂಗ್ರೆಸ್ ಜೊತೆ ಶಾಮೀಲಾಗಿಲ್ಲವಾದರೆ ಬಿಜೆಪಿ ಕಚೇರಿಗೆ ಬಂದು ಧರ್ಮಸ್ಥಳದ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡಿ: ಕೃಷ್ಣಮೂರ್ತಿ ಪವಾರ್ ಪಂಥಾಹ್ವಾನ

ವ್ಯಾಪಾರಿ

ಬೀದಿ ಬದಿ ವ್ಯಾಪಾರಿಗಳಿಗೆ ಗುಡ್ ನ್ಯೂಸ್: ಆತ್ಮ ನಿರ್ಭರ್ ಯೋಜನೆಯಡಿ ವಿವಿಧ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ವಿದ್ಯಾರ್ಥಿ

ಇಂಜಿನಿಯರಿಂಗ್ ಮತ್ತು ತಾಂತ್ರಿಕ ಕೋರ್ಸ್ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಕೃತಕ ಬುದ್ದಿಮತ್ತೆ ಭವಿಷ್ಯದ ಕಾರ್ಯಪಡೆ ಕಾರ್ಯಾಗಾರ

Leave a Comment