ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಲೋಕಸಭೆ ಚುನಾವಣೆ ಯಲ್ಲಿಎಎಪಿ ಗೆದ್ದರೆ – 10 ಗ್ಯಾರಂಟಿ ಜಾರಿ – ಕೇಜ್ರಿವಾಲ್‌ ಘೋಷಣೆ

On: May 12, 2024 3:14 PM
Follow Us:
---Advertisement---

ನವದೆಹಲಿ: 2024 ರ ಲೋಕಸಭಾ ಚುನಾವಣೆಯಲ್ಲಿ ಎಎಪಿ ಗೆದ್ದರೆ 10 ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಭರವಸೆ ನೀಡಿದ್ದಾರೆ.

ಉಚಿತ ವಿದ್ಯುತ್‌ , ಉಚಿತ ಆರೋಗ್ಯ ಸೇವೆ ಸೇರಿದಂತೆ 10 ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ. ಬಿಜೆಪಿ ಯಾವಾಗಲೂ ತನ್ನ ಭರವಸೆಗಳಲ್ಲಿ ವಿಫಲವಾಗಿದೆ. ನನ್ನ ಭರವಸೆಗಳು ದಾಖಲೆಯನ್ನು ಸಾಬೀತುಪಡಿಸಿವೆ. ‘ಕೇಜ್ರಿವಾಲ್ ಕಿ ಗ್ಯಾರಂಟಿ’ ಅಥವಾ ‘ಮೋದಿ ಗ್ಯಾರಂಟಿ’ ಯಾವುದು ಬೇಕು ಎಂದು ಜನತೆಗೆ ಕೇಜ್ರಿವಾಲ್‌ ಕೇಳಿದ್ದಾರೆ.

ಉಚಿತ ವಿದ್ಯುತ್‌ ನೀಡುವುದು ಕೇಜ್ರಿವಾಲ್‌ ಅವರ ಚುನಾವಣೆಯ ಪ್ರಮುಖ ಭರವಸೆಯಾಗಿದೆ. ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಗಳಿಗೆ ಈ ಸೌಲಭ್ಯ ಒದಗಿಸಲಾಗುವುದು. ದೆಹಲಿಯ ನಿರಂತರ ವಿದ್ಯುತ್ ಪೂರೈಕೆಯ ಮಾದರಿಯನ್ನು ರಾಷ್ಟ್ರವ್ಯಾಪಿ ಪುನರಾವರ್ತಿಸಬೇಕಿದೆ ಎಂದು ತಿಳಿಸಿದ್ದಾರೆ.

 

Join WhatsApp

Join Now

Join Telegram

Join Now

Leave a Comment