ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

313 ಹುದ್ದೆಗಳ ಭರ್ತಿಗೆ ಕೆಪಿಎಸ್‌ಸಿಯಿಂದ ಅರ್ಜಿ ಆಹ್ವಾನ

On: May 20, 2024 10:56 AM
Follow Us:
---Advertisement---

ಕೆಪಿಎಸ್‌ಸಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಜಲ ಸಂಪನ್ಮೂಲ ಇಲಾಖೆ & ಸಾರ್ವಜನಿಕ ಗ್ರಂಥಾಲಯ ಇಲಾಖೆಯ
ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ ಈ ಗ್ರೂಪ್‌ ಸಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಪ್ರಕಟಿಸಿದೆ.

ಕಿರಿಯ ಇಂಜಿನಿಯರ್‌, ಸಹಾಯಕ ಗ್ರಂಥಪಾಲಕ ಸೇರಿ ಒಟ್ಟು 313 ಹುದ್ದೆಗಳಿವೆ. ಅರ್ಜಿ ಸಲ್ಲಿಸಲು ಕೊನೆಯ ಇನಾಂಕ ಮೇ 28. ಆಯ್ಕೆಯಾಗುವ ಕಿರಿಯ ಎಂಜಿನಿಯರ್‌ಗೆ 33,450 ರೂ. -62,600 ರೂ. ಮತ್ತು ಗ್ರಂಥಾಲಯ ಸಹಾಯಕರಿಗೆ 30,350 ರೂ. – 58,250 ರೂ. ಮಾಸಿಕ ವೇತನ ಲಭಿಸಲಿದೆ.

Join WhatsApp

Join Now

Join Telegram

Join Now

Leave a Comment