ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವ ಒಟ್ಟು 1526 ಹೆಡ್‌ಕಾನ್ಸ್‌ಟೇಬಲ್, ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಜುಲೈ8, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಿಲ್ಲ. ವಿದ್ಯಾರ್ಹತೆಯು 10th, ITI, Diplomaಪಾಸಾಗಿರಬೇಕು. ಭಾರತದಲ್ಲಿ ಎಲ್ಲಿ ಬೇಕಾದರೂ ಉದ್ಯೋಗ ಕೊಡಬಹುದು.
ಉದ್ಯೋಗಕ್ಕನುಗುಣವಾಗಿ ತಿಂಗಳಿಗೆ ರೂ.21,700 ದಿಂದ ಹಿಡಿದು ರೂ. 1,12,400 ವೇತನ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ: https://rectt.bsf.gov.in/