ರೈಲ್ವೆ ರಿಕ್ರೂಟ್‌ಮೆಂಟ್ ಸೆಲ್ ಈಶಾನ್ಯ ರೈಲ್ವೆ ವಿಭಾಗ ದಲ್ಲಿ ಖಾಲಿ ಇರುವ 1,104 ತರಬೇತುದಾರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.
1 ವರ್ಷಗಳ ತರಬೇತಿ ಅವಧಿ ಇದಾಗಿದ್ದು, ಐಟಿಐ ಪಾಸಾದವರು ಸರ್ಜಿ ಸಲ್ಲಿಸಬಹುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 11. ವಯೋಮಿತಿ- ಗರಿಷ್ಠ ವಯಸ್ಸು 24 ವರ್ಷ( ಮೀಸಲಾತಿ ಲಭ್ಯ). ಅರ್ಜಿ ಶುಲ್ಕವಾಗಿ 100 ರೂ. ಆನ್‌ಲೈನ್ ಮೂಲಕ ಪಾವತಿಸಬೇಕು. ಹೆಚ್ಚಿನ
ಮಾಹಿತಿಗಾಗಿ https://a entice.rrcner.net/ ಭೇಟಿ ನೀಡಿ .