(Free Laptop Scheme) ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡುತ್ತಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇಂತಹ ವಿದ್ಯಾರ್ಥಿಗಳಿಗೆ ಮಾತ್ರ ಲ್ಯಾಪ್ ಟಾಪ್:
* ವಿದ್ಯಾರ್ಥಿಗಳು ಭಾರತೀಯ ಪ್ರಜೆಗಳಾಗಿರಬೇಕು
* Aicte ಸಂಸ್ಥೆಯ ಕಾಲೇಜಿನಲ್ಲಿ ನೀವು ಪ್ರಸ್ತುತ ದಿನಗಳಲ್ಲಿ ಶಿಕ್ಷಣ ಪಡೆಯುತ್ತಿರಬೇಕು.
* B-tech ಶಿಕ್ಷಣದ ನಂತರದ ಕೋರ್ಸ್ ಮಾಡುತ್ತಿರುವಂತಹ ವಿದ್ಯಾರ್ಥಿಗಳು ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.
* ಇಂಜಿನಿಯರಿಂಗ್ ಕಂಪ್ಯೂಟರ್ ಅಥವಾ ಕೈಗಾರಿಕಾ ಕ್ಷೇತ್ರಗಳಲ್ಲಿ ಪದವಿ ಪಡೆಯುತ್ತಿರುವಂತಹ ವಿದ್ಯಾರ್ಥಿಗಳು ಮತ್ತು ಡಿಪ್ಲೋಮೋ ಮಾಡಿರುವಂತಹ ವಿದ್ಯಾರ್ಥಿಗಳು ಕೂಡ ಅರ್ಹರಾಗಿದ್ದಾರೆ.
* ಕಂಪ್ಯೂಟರ್ ಜ್ಞಾನದ ದಿವಸ ಕೆಲವೊಂದು ತರಬೇತಿಯ ಕೂಡ ಅಭ್ಯರ್ಥಿಗಳಿಗೆ ಇರಬೇಕು.
* ಯಾವುದೇ ವರ್ಗದ ವಿದ್ಯಾರ್ಥಿಗಳು ಸಹ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ಹಾಗಾದರೆ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು ಏನು..?:
* ವಿದ್ಯಾರ್ಥಿಯ ಆಧಾರ್ ಕಾರ್ಡ್
* ಮೊಬೈಲ್ ನಂಬರ್
* ಕಾಲೇಜಿನ ಐಡಿ
* ಎರಡು ಭಾವಚಿತ್ರ
* ವಿಳಾಸದ ಪುರಾವೆ
* ಇಮೇಲ್ ಐಡಿ
* ಕಳೆದ ವರ್ಷದ ಶಿಕ್ಷಣದ ಅಂಕಪಟ್ಟಿ
* ಅಂಗವಿಕಲತೆ ಹೊಂದಿರುವಂತಹ ವಿದ್ಯಾರ್ಥಿಗಳು ಅಂಗವಿಕಲ್ಲಿ ಪ್ರಮಾಣ ಪತ್ರವನ್ನು ಸಲ್ಲಿಕೆ ಮಾಡಬಹುದಾಗಿದೆ.
ಅರ್ಜಿ ಸಲ್ಲಿಕೆ ಹೇಗೆ?:
ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಈ ವೆಬ್ ಸೈಟ್ ಗೆ ಭೇಟಿ ನೀಡಿ:
https://www.aicte-india.org/