ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 1,040 ಸ್ಪೆಷಲಿಸ್ಟ್ ಕೇಡರ್ ಆಫೀಸರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಜುಲೈ 19ರಿಂದಲೇ ವಿವಿಧ ಸ್ಪೆಷಲಿಸ್ಟ್ ಕೇಡರ್ ಆಫೀಸರ್ಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಪ್ರಾರಂಭವಾಗಿದ್ದು, ಆಗಸ್ಟ್ 8ರಂದು ಮುಕ್ತಾಯವಾಗಲಿದೆ.
ಆಸಕ್ತ ಅಭ್ಯರ್ಥಿಗಳು ಎಸ್‌ಬಿಐ ಎಸ್‌ಒ ನೇಮಕಾತಿ 2024ಗೆ ಸಂಬಂಧಿಸಿದ ಅಧಿಕೃತ ವೆಬ್‌ಸೈಟ್ sbi.co.in ಮೂಲಕ ಅರ್ಜಿ ಸಲ್ಲಿಸಬಹುದು. ಪರೀಕ್ಷಾ ಶುಲ್ಕವನ್ನು ಪಾವತಿಸಲು
ಆಗಸ್ಟ್ 8 ಕೊನೆಯ ದಿನವಾಗಿದೆ.