https://ahara.karnic.in/status1/statusof_dbt.aspx ಈ ಲಿಂಕ್ ಬಳಸಿ ಕರ್ನಾಟಕ ರಾಜ್ಯ ಸರ್ಕಾರದ ಆಹಾರ ಮತ್ತು ನಾಗರಿಕ ಸರಜರಾಜು ಇಲಾಖೆಗೆ ಭೇಟಿ ನೀಡಿ ಅಲ್ಲಿ ಅನ್ನಭಾಗ್ಯ ಹಣ
ವರ್ಗಾವಣೆ ಮಾಹಿತಿ ಪಡೆದುಕೊಳ್ಳಬಹುದು.
ವೆಬ್ಸೈಟ್ಗೆ ಭೇಟಿ ನೀಡಿದ ಬಳಿಕ ವರ್ಷ, ತಿಂಗಳು ಹಾಗೂ ಪಡಿತರ ಚೀಟಿಯ ಆರ್ಸಿ ಸಂಖ್ಯೆಯನ್ನು ನಮೂದು ಮಾಡಬೇಕು. ಆ ಬಳಿಕ ಗೋ ಎಂಬ ಆಯ್ಕೆಯನ್ನು ಮಾಡಿದರೆ ಮಹಿತಿ ಲಭ್ಯವಾಗಲಿದೆ.
ಅದರಲ್ಲಿ ಕುಟುಂಬದ ಮುಖ್ಯಸ್ಥರ ಹೆಸರು, ಸದಸ್ಯರ UID, ಕುಟುಂಬ ಸದಸ್ಯರು, ಪಡಿತರ ಚೀಟಿ ವಿಧಾನ, ಅಕ್ಕಿ ಅರ್ಹತೆ ಪ್ರಮಾಣ (ಇಂತಿಷ್ಟು ಕೆ.ಜಿ) ಹಾಗೂ ಹಣ ವರ್ಗಾವಣೆ ಬಗ್ಗೆ ಮಾಹಿತಿ ಲಭ್ಯವಾಗಲಿದೆ.