ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ 235ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ

On: August 2, 2024 10:32 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:03-08-2024

ದಾವಣಗೆರೆ: ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ 5 ಶಿಶು ಅಭಿವೃದ್ದಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 35 ಅಂಗನವಾಡಿ ಕಾರ್ಯಕರ್ತೆಯರು, 4 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 198 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 9 ಕೊನೆಯದಿನ. ಅರ್ಜಿಯನ್ನು ವೆಬ್ ಸೈಟ್ http://karnemakaone.kar.nic.in/abcd/ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದಾವಣಗೆರೆ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ದೂ.ಸಂ:08192-263219, ಹರಿಹರ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ದೂ.ಸಂ: 08192-241431, ಜಗಳೂರು ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ದೂ.ಸಂ: 08196-227132, ಹೊನ್ನಾಳಿ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ದೂ.ಸಂ: 08188-251283, ಚನ್ನಗಿರಿ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ದೂ.ಸಂ: 08189-228010 ನ್ನು ಸಂಪರ್ಕಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ರಾಜಾನಾಯ್ಕ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment