SUDDIKSHANA KANNADA NEWS/ DAVANAGERE/ DATE:07-08-2024
ದಾವಣಗೆರೆ. ನಿಜಶರಣ ಅಂಬಿಗರ ಚೌಡಯ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಜನಾಂಗದ ಸಮುದಾಯಕ್ಕೆ ಪ್ರಸಕ್ತ ಸಾಲಿನಲ್ಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ಸಾಲ ಮತ್ತು ಸಹಾಯಧನ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆಗಳಡಿ ಸಾಲ ಸೌಲಭ್ಯ ಒದಗಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಸೇವಾ ಸೇವಾ ಸಿಂಧು ಪೋರ್ಟಲ್ http://sevasindhu.karnataka.
ಹೆಚ್ಚಿನ ಮಾಹಿಗಾಗಿ ನಿಗಮದ ವೆಬ್ಸೈಟ್ https://kvldc.karnataka.gov.in