ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಪಿಸ್ತೂಲ್ ಸ್ಪರ್ಧೆಯಲ್ಲಿ ಮನು ಬಾಕರ್‍ ಗೆ ಎರಡು ಪದಕ: ಪ್ರಭಾ ಮಲ್ಲಿಕಾರ್ಜುನ್ ಸೇರಿ ಕಾಂಗ್ರೆಸ್ ಸಂಸದರಿಂದ ಅಭಿನಂದನೆ

On: August 9, 2024 8:27 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:09-08-2024

ದಾವಣಗೆರೆ : ಭಾರತೀಯ ಮಹಿಳಾ ಶೂಟಿಂಗ್ ಆಟಗಾರ್ತಿ ಮನು ಬಾಕರ್ ಅವರು 2024ರ ಪ್ಯಾರಿಸ್‍ನಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆ ಹಾಗೂ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಪಡೆದ ಹಿನ್ನೆಲೆಯಲ್ಲಿ ಇಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್‍ಗಾಂಧಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸಂಸದರು ಶುಭಕೋರಿದರು.

ಪ್ಯಾರೀಸ್ ಒಲಿಂಪಿಕ್‍ನಲ್ಲಿ ಭಾರತದ ಮೊದಲ ಮತ್ತು ಯಾವುದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಗೆದ್ದ ಭಾರತದ ಮೊದಲ ಮಹಿಳಾ ಶೂಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಮನು ಬಾಕರ್ ಅವರನ್ನು ಸಂಸದರು ಅಭಿನಂದಿಸಿದರು.

2018 ರ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ 16 ನೇ ವಯಸ್ಸಿನಲ್ಲಿ ಚಿನ್ನವನ್ನು ಗೆದ್ದ ಮತ್ತು ISSF ವಿಶ್ವಕಪ್‍ನಲ್ಲಿ ಚಿನ್ನ ಗೆದ್ದ ಅತ್ಯಂತ ಕಿರಿಯ ಭಾರತೀಯ ಕ್ರೀಡಾಳು ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಮನು ಬಾಕರ್ ಅವರನ್ನು ದಾವಣಗೆರೆ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಇದೇ ಸಂದರ್ಭದಲ್ಲಿ ಅಭಿನಂದಿಸಿ ಶುಭ ಹಾರೈಸಿದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಚನ್ನಗಿರಿ

ಮಾಮೂಲು ಪಡೆಯುವಾಗ ಪ್ರಗ್ನೆಂಟ್ ಇರೋಲ್ವ: ಅರಣ್ಯಾಧಿಕಾರಿ ಶ್ವೇತಾ ಬಗ್ಗೆ ಕೀಳುಮಟ್ಟದ ಹೇಳಿಕೆ ಕೊಟ್ಟ ಚನ್ನಗಿರಿ “ಕೈ” ಶಾಸಕ ಶಿವಗಂಗಾ ಬಸವರಾಜ್!

ಶಸ್ತ್ರಚಿಕಿತ್ಸೆ

90 ವರ್ಷದ ತಾತನಿಗೆ ಹೊಸ ಜೀವ: ರೋಬೋಟಿಕ್ ಶಸ್ತ್ರಚಿಕಿತ್ಸೆ ತಂದ ಹೊಸ ಆಶಾಕಿರಣ

ದಾವಣಗೆರೆ

ದಾವಣಗೆರೆಯ ವಿಶ್ವಬಂಧು ಅಭಿವೃದ್ಧಿ ಪ್ರತಿಷ್ಠಾನದ ಕಾರ್ಯದರ್ಶಿ ಎಸ್. ಮರಳುಸಿದ್ದಯ್ಯ ವಿಧಿವಶ

ರಾಶಿ

ಬುಧವಾರದ ರಾಶಿ ಭವಿಷ್ಯ 15 ಅಕ್ಟೋಬರ್ 2025: ಈ ರಾಶಿಯವರ ಯಾವುದೇ ಕೆಲಸ ಪ್ರಯತ್ನಿಸಿದರೂ ಕೈಗೂಡುತ್ತಿಲ್ಲ ಯಾಕೆ?

ಯುವತಿ

ದುರ್ಗಾಪುರ ಯುವತಿ ಮೇಲೆ ಅ*ತ್ಯಾಚಾರಕ್ಕೆ ಸಾಥ್ ಕೊಟ್ಟಿದ್ದ ಸಹಪಾಠಿ ಸೆರೆ: ಬಂಧಿತರ ಸಂಖ್ಯೆ 6ಕ್ಕೇರಿಕೆ, ಸ್ಫೋಟಕ ಮಾಹಿತಿ ಬಯಲಿಗೆ!

ಚನ್ನಗಿರಿ

ಚನ್ನಗಿರಿ ಪಟ್ಟಣ ಸಮೀಪದ ಜೆ. ಹೆಚ್. ಪಟೇಲ್ ನಗರದಲ್ಲಿ ರಾತ್ರಿ ವೇಳೆ ಎಸ್ಪಿ ಭೇಟಿ: ಮನೆ ಗೋಡೆ ಮೇಲೆ ಉಮಾ ಪ್ರಶಾಂತ್ ಸ್ಟಿಕ್ಕರ್ ಅಂಟಿಸಿದ್ಯಾಕೆ?

Leave a Comment