ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಖಾಸಗಿ ಸಂಸ್ಥೆಗಳಿಂದ ಉದ್ಯೋಗ ಭರ್ತಿ: ಆ.19 ರಂದು ನೇರ ಸಂದರ್ಶನ

On: August 16, 2024 7:09 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:16-08-2024

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ, ದಾವಣಗೆರೆ ಇವರ ವತಿಯಿಂದ ಆಗಸ್ಟ್ 19 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಜಿಲ್ಲಾಡಳಿತ ಭವನ, ದಾವಣಗೆರೆ ಇಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ. 

ವಾಕ್ ಇನ್ ಇಚಿಟರ್ ವೀವ್ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಪಿಯುಸಿ ಮತ್ತು ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಆಸಕ್ತ ಅಭ್ಯರ್ಥಿಗಳು ಕನಿಷ್ಠ 4 ಬಯೋಡಾಟಾ ಮತ್ತು ಆಧಾರ್ ನಂಬರ್ ನೊಂದಿಗೆ ಹಾಜರತಕ್ಕದ್ದು, ಹೆಚ್ಚಿನ ಮಾಹಿತಿಗೆ: 8105122556, 08192-259446 ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment