Home ದಾವಣಗೆರೆ BIG BREAKING: ಶಾಮನೂರು ಶಿವಶಂಕರಪ್ಪ ನಿಧನ ಹಿನ್ನೆಲೆ: ಡಿಸೆಂಬರ್ 15ರ ನಾಳೆ ಶಾಲೆಗಳಿಗೆ ರಜೆ ಘೋಷಣೆ
ದಾವಣಗೆರೆನವದೆಹಲಿಬೆಂಗಳೂರು

BIG BREAKING: ಶಾಮನೂರು ಶಿವಶಂಕರಪ್ಪ ನಿಧನ ಹಿನ್ನೆಲೆ: ಡಿಸೆಂಬರ್ 15ರ ನಾಳೆ ಶಾಲೆಗಳಿಗೆ ರಜೆ ಘೋಷಣೆ

Share
Share

SUDDIKSHANA KANNADA NEWS/DAVANAGERE/DATE:14_12_2025

ದಾವಣಗೆರೆ: ಕಾಂಗ್ರೆಸ್ ಹಿರಿಯ ನಾಯಕ, ಶಾಸಕ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪರು ನಿಧನ ಹೊಂದಿದ ಹಿನ್ನೆಲೆಯಲ್ಲಿ ಡಿಸೆಂಬರ್ 15ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಶಾಮನೂರು ಶಿವಶಂಕರಪ್ಪನವರು ನಿಧನರಾದ ಪ್ರಯುಕ್ತ ಗೌರವಾರ್ಥವಾಗಿ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ರಜೆ ಘೋಷಣೆ ಮಾಡಲಾಗಿದೆ.

ಡಿಸೆಂಬರ್ 15ರಂದು ದಾವಣಗೆರೆ ನಗರದ ವ್ಯಾಪ್ತಿಯ ಎಲ್ಲಾ ಸರ್ಕಾರಿ ಅನುದಾನಿತ, ಅನುದಾನ ರಹಿತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ರಜೆಯನ್ನು ಮುಂದಿನ ಶನಿವಾರ ಅಂದರೆ ಡಿಸೆಂಬರ್ 27ರಂದು ಪೂರ್ತಿ ದಿನ ಶಾಲೆಯನ್ನು ನಡೆಸಿ ಸರಿದೂಗಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ. ಎಂ. ಗಂಗಾಧರ ಸ್ವಾಮಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *