ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ನಿಮ್ಮ ದೇಹದ ತೂಕ ಕಡಿಮೆ ಆಗ್ಬೇಕಾ!?, ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ

On: August 19, 2024 10:33 AM
Follow Us:
---Advertisement---

ಇತ್ತೀಚಿನ ದಿನಗಳಲ್ಲಿ ಇಂಟರ್ಮಿಟೆಂಟ್ ಫಾಸ್ಟಿಂಗ್ ಅಥವಾ ಮಧ್ಯಂತರ ಉಪವಾಸ ಬಹಳ ಪ್ರಚಲಿತದಲ್ಲಿದ್ದು ಸೆಲೆಬ್ರೆಟಿಗಳು ಕೂಡ ತೂಕ ಕಡಿಮೆ ಮಾಡಿಕೊಂಡು ಫಿಟ್ ಆಗಿರಲು ಜೊತೆಗೆ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಲು ಈ ವಿಧಾನವನ್ನು ಅನುಸರಿಸುತ್ತಿದ್ದಾರೆ. ಹಾಗಾದರೆ ಮಧ್ಯಂತರ ಉಪವಾಸ ಮಾಡುವುದು ಹೇಗೆ? ಉಪಯೋಗವೇನು?

ಪ್ರತಿದಿನ ಬೆಳಿಗ್ಗೆ ತಿಂಡಿಯನ್ನು 9 ಅಥವಾ 10 ಗಂಟೆಗೆ ಮಾಡಿದರೆ ಮಧ್ಯಾಹ್ನ ಸರಿಯಾದ ಸಮಯಕ್ಕೆ ಊಟ ಮಾಡಿ, ರಾತ್ರಿ ಊಟವನ್ನು ಸಾಯಂಕಾಲ 6 ಗಂಟೆಯೊಳಗೆ ಮುಗಿಸಿ. ಬೆಳಿಗ್ಗೆ ಖಾಲಿ ಹೊಟ್ಟೆಗೆ ನೀರನ್ನು ಬಿಟ್ಟು ಏನನ್ನು ಸೇವಿಸಬೇಡಿ. ಈ ರೀತಿ ಮಾಡುವುದರಿಂದ ನಿಮ್ಮ ದೇಹಕ್ಕೆ 15 ರಿಂದ16 ಗಂಟೆಗಳ ಗ್ಯಾಪ್ ಸಿಗುತ್ತದೆ. ಇದರಿಂದ ಸಾಕಷ್ಟು ಪ್ರಯೋಜನಗಳಿವೆ. ವೈಜ್ಞಾನಿಕ ಪುರಾವೆಗಳ ಪ್ರಕಾರ ಈ ರೀತಿ ಮಾಡುವುದರಿಂದ ತೂಕ ಕಡಿಮೆಯಾಗುತ್ತದೆ. ಕ್ಯಾನ್ಸರ್ ರೋಗ ಬರುವ ಸಾಧ್ಯತೆ ಕಡಿಮೆಯಾಗುತ್ತದೆ. ಅದಲ್ಲದೆ ಈ ಕ್ರಮವನ್ನು ರೂಢಿಸಿಕೊಳ್ಳುವುದರಿಂದ ದೇಹದಲ್ಲಿ ಊರಿಯೂತ ಕಡಿಮೆ ಆಗುತ್ತದೆ. ಮೆದುಳು ಚುರುಕಾಗಿ ಕೆಲಸ ಮಾಡುತ್ತದೆ. ಸಕ್ಕರೆ ಕಾಯಿಲೆ ಮತ್ತು ಅಧಿಕ ರಕ್ತದೊತ್ತಡ ಬರದಂತೆ ಇದು ತಡೆಗಟ್ಟುತ್ತದೆ ಎನ್ನಲಾಗಿದೆ.

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment