ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

2024-25ನೇ ಸಾಲಿನ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ? ಸಂಪೂರ್ಣ ಮಾಹಿತಿ

On: August 21, 2024 2:26 PM
Follow Us:
---Advertisement---

(SSP) 2024-25 ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”, “ಶುಲ್ಕ ಮರುಪಾವತಿ”, ಮತ್ತು “ವಿದ್ಯಾಸಿರಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಿದ್ದು, ಅರ್ಹ ವಿದ್ಯಾರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು. ಹಾಗಾದರೆ ಕೊನೆಯ ದಿನಾಂಕ ಯಾವಾಗ, ಅರ್ಜಿ ಸಲ್ಲಿಕೆ ಹೇಗೆ, ಈ ಸ್ಕಾಲರ್ ಶಿಪ್ ಯಾರಿಗೆ ಲಭ್ಯ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಮೆಟ್ರಿಕ್-ನಂತರದ ಕೋರ್ಸುಗಳಾದ ಪಿಯುಸಿ ಮತ್ತು ಸಮನಾಂತರ (PUC & Equivalent Courses), ಸಾಮಾನ್ಯ ಪದವಿ (General Degree Courses), ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ (Integrated Degree Courses) ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಈ ಮೇಲಿನ ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?:
15.09.2024

ಅರ್ಜಿ ಸಲ್ಲಿಕೆ ಹೇಗೆ?:
ಅರ್ಹ ವಿದ್ಯಾರ್ಥಿಗಳು https://ssp.postmatric.karnataka.gov.i https://bcwd.karnataka.gov.in ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಐನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ:
8050770005

ಇಮೇಲ್:
bcwdhelpline@gmail.com

ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ/ದೂರವಾಣಿ ಸಂಖ್ಯೆ:
1902

ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಇಮೇಲ್:
postmatrichelp@karnataka.gov.in

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಬಿ.ಪಿ. ಹರೀಶ್

ಎಸ್ಪಿ ಉಮಾ ಪ್ರಶಾಂತ್ ಬಗ್ಗೆ ಬಿ. ಪಿ. ಹರೀಶ್ ಅನುಚಿತ, ಅಗೌರವಕರ ಮಾತಾಡಿದ್ದಕ್ಕೆ ಹೆಚ್. ಮಲ್ಲಿಕಾರ್ಜುನ ವಂದಾಲಿ ಆಕ್ರೋಶ

ದಾವಣಗೆರೆ

ದಾವಣಗೆರೆ ಜಿಲ್ಲೆಯಲ್ಲಿ ಡಿಜೆ ಸಿಸ್ಟಂ ಬಳಕೆ ನಿಷೇಧ ನಿರ್ಧಾರದಲ್ಲಿ ಬದಲಾವಣೆ ಇಲ್ಲವೇ ಇಲ್ಲ: ಡಿಸಿ ಗಂಗಾಧರ ಸ್ವಾಮಿ ಖಡಕ್ ಮಾತು!

Prabha Mallikarjun

“ಪೊಮೆರೇನಿಯನ್ ನಾಯಿ”ಗೆ ಎಸ್ಪಿ ಹೋಲಿಸಿದ್ದು ಬಿ. ಪಿ. ಹರೀಶ್ ಮನಸ್ಥಿತಿ ತೋರಿಸುತ್ತೆ: ಡಾ. ಪ್ರಭಾ ಮಲ್ಲಿಕಾರ್ಜುನ್ ತಿರುಗೇಟು!

ಶಾಮನೂರು ಶಿವಶಂಕರಪ್ಪ

ಶಾಮನೂರು ಕುಟುಂಬದ ಬಗ್ಗೆ ಬಿ. ಪಿ. ಹರೀಶ್ ಹಗುರವಾಗಿ ಮಾತನಾಡಿದರೆ ಸಹಿಸಲ್ಲ: ಗಡಿಗುಡಾಳ್ ಮಂಜುನಾಥ್ ಎಚ್ಚರಿಕೆ

ದಾವಣಗೆರೆ ಅಭಿವೃದ್ಧಿ ಸಹಿಸಲಾಗದೇ ಬಿ. ಪಿ. ಹರೀಶ್ ರಿಂದ ಹತಾಶೆ ಮಾತು: ಗಜೇಂದ್ರ ಜಗನ್ನಾಥ ಕಿಡಿಕಿಡಿ

Davanagere

BIG BREAKING: ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ “ಪೊಮೆರೇನಿಯನ್ ನಾಯಿ” ಎಂದಿದ್ದ ಶಾಸಕ ಬಿ. ಪಿ. ಹರೀಶ್ ವಿರುದ್ಧ ಎಸ್ಪಿ ದೂರು!

Leave a Comment