ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ರೈಲ್ವೆ ಇಲಾಖೆಯಲ್ಲಿ 4,096 ಖಾಲಿ ಹುದ್ದೆಗಳ ನೇಮಕಾತಿ: ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

On: August 24, 2024 10:53 AM
Follow Us:
---Advertisement---

ಉತ್ತರ ರೈಲ್ವೆಯ ವಿಭಾಗ ಹಾಗೂ ಕಾರ್ಯಾಗಾರ ಘಟಕಗಳಲ್ಲಿ ಆಕ್ಟ್‌ ಅಪ್ರೆಂಟಿಸ್‌ ತರಬೇತಿಗಾಗಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಈ ಅಧಿಸೂಚನೆಯ ಮೂಲಕ ಒಟ್ಟು 4,096 ಅಪ್ರೆಂಟಿಸ್‌ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್‌ 16 ಕೊನೆಯ ದಿನಾಂಕವಾಗಿದ್ದು, ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ https://www.rrcnr.org/ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

Join WhatsApp

Join Now

Join Telegram

Join Now

Leave a Comment