ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

9ನೇ ವಿದ್ಯಾರ್ಥಿಗಳಿಗೆ ಸಿಗಲಿದೆ 12,000 ಸ್ಕಾಲರ್ ಶಿಪ್; ಕೂಡಲೇ ಅರ್ಜಿ ಸಲ್ಲಿಸಿ

On: August 24, 2024 2:30 PM
Follow Us:
---Advertisement---

(National Scholarship) 9ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ 2024-25 ಸಾಲಿನ ಎನ್.ಎಸ್.ಪಿ ನ್ಯಾಷನಲ್ ಮೀನ್ಸ್ ಕಂ ಮೆರಿಟ್ ಸ್ಕಾಲರ್ಶಿಪ್ ನೀಡುತ್ತಿದ್ದು, ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

NSP ನ್ಯಾಷನಲ್ ಮೀನ್ಸ್ ಕಂ ಮೆರಿಟ್ ಸ್ಕಾಲರ್ಶಿಪ್ ಸ್ಕೀಮ್, ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಸ್ಥಳೀಯ ಸಂಸ್ಥೆಗಳ ಶಾಲೆಗಳಲ್ಲಿ 9ನೇ ತರಗತಿಗೆ ದಾಖಲಾಗಿರುವ ವಿದ್ಯಾರ್ಥಿಗಳಿಗೆ ಭಾರತ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪಕ್ರಮವಾಗಿದೆ. 8ನೇ ತರಗತಿಯ ನಂತರ ಶಿಕ್ಷಣ ಮೊಟಕುಗೊಳಿಸುವುದನ್ನು ನಿಲ್ಲಿಸಲು ಮತ್ತು ಮಾಧ್ಯಮಿಕ ಶಿಕ್ಷಣವನ್ನು ಉತ್ತೇಜಿಸಲು ಹಿಂದುಳಿದ ವರ್ಗದ ಅರ್ಹ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡುತ್ತದೆ.

ಹಾಗಾದರೆ ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
* ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಸ್ಥಳೀಯ ಸಂಸ್ಥೆಗಳ ಶಾಲೆಗಳಲ್ಲಿ 9ನೇ ತರಗತಿಗೆ ದಾಖಲಾಗಿರುವ ವಿದ್ಯಾರ್ಥಿಗಳಿಗೆ ಲಭ್ಯವಿದೆ.
* ವಿದ್ಯಾರ್ಥಿಗಳು 8ನೇ ತರಗತಿಯಲ್ಲಿ ಕನಿಷ್ಠ 60% ಅಥವಾ ತತ್ಸಮಾನ ಶ್ರೇಣಿಗಳನ್ನು ಪಡೆದಿರಬೇಕು.

* ಎಸ್.ಸಿ./ಎಸ್.ಟಿ. ವಿದ್ಯಾರ್ಥಿಗಳು ಅಂಕಗಳ ಅಗತ್ಯತೆಯಲ್ಲಿ 5% ಸಡಿಲಿಕೆ ಪಡೆಯಲು ಅರ್ಹರಾಗಿರುತ್ತಾರೆ.

ಎಷ್ಟು ಸ್ಕಾಲರ್ ಶಿಪ್ ಲಭ್ಯ:
12.000

ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/NMSS4 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?:
31-08-2024

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಬಿ.ಪಿ. ಹರೀಶ್

ಎಸ್ಪಿ ಉಮಾ ಪ್ರಶಾಂತ್ ಬಗ್ಗೆ ಬಿ. ಪಿ. ಹರೀಶ್ ಅನುಚಿತ, ಅಗೌರವಕರ ಮಾತಾಡಿದ್ದಕ್ಕೆ ಹೆಚ್. ಮಲ್ಲಿಕಾರ್ಜುನ ವಂದಾಲಿ ಆಕ್ರೋಶ

ದಾವಣಗೆರೆ

ದಾವಣಗೆರೆ ಜಿಲ್ಲೆಯಲ್ಲಿ ಡಿಜೆ ಸಿಸ್ಟಂ ಬಳಕೆ ನಿಷೇಧ ನಿರ್ಧಾರದಲ್ಲಿ ಬದಲಾವಣೆ ಇಲ್ಲವೇ ಇಲ್ಲ: ಡಿಸಿ ಗಂಗಾಧರ ಸ್ವಾಮಿ ಖಡಕ್ ಮಾತು!

Prabha Mallikarjun

“ಪೊಮೆರೇನಿಯನ್ ನಾಯಿ”ಗೆ ಎಸ್ಪಿ ಹೋಲಿಸಿದ್ದು ಬಿ. ಪಿ. ಹರೀಶ್ ಮನಸ್ಥಿತಿ ತೋರಿಸುತ್ತೆ: ಡಾ. ಪ್ರಭಾ ಮಲ್ಲಿಕಾರ್ಜುನ್ ತಿರುಗೇಟು!

ಶಾಮನೂರು ಶಿವಶಂಕರಪ್ಪ

ಶಾಮನೂರು ಕುಟುಂಬದ ಬಗ್ಗೆ ಬಿ. ಪಿ. ಹರೀಶ್ ಹಗುರವಾಗಿ ಮಾತನಾಡಿದರೆ ಸಹಿಸಲ್ಲ: ಗಡಿಗುಡಾಳ್ ಮಂಜುನಾಥ್ ಎಚ್ಚರಿಕೆ

ದಾವಣಗೆರೆ ಅಭಿವೃದ್ಧಿ ಸಹಿಸಲಾಗದೇ ಬಿ. ಪಿ. ಹರೀಶ್ ರಿಂದ ಹತಾಶೆ ಮಾತು: ಗಜೇಂದ್ರ ಜಗನ್ನಾಥ ಕಿಡಿಕಿಡಿ

Davanagere

BIG BREAKING: ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ “ಪೊಮೆರೇನಿಯನ್ ನಾಯಿ” ಎಂದಿದ್ದ ಶಾಸಕ ಬಿ. ಪಿ. ಹರೀಶ್ ವಿರುದ್ಧ ಎಸ್ಪಿ ದೂರು!

Leave a Comment