Home ದಾವಣಗೆರೆ ಡಿಸೆಂಬರ್ 30 ಮತ್ತು 31ರಂದು ಆಧುನಿಕ ಹೈನುಗಾರಿಕೆ ತರಬೇತಿ
ದಾವಣಗೆರೆನವದೆಹಲಿಬೆಂಗಳೂರು

ಡಿಸೆಂಬರ್ 30 ಮತ್ತು 31ರಂದು ಆಧುನಿಕ ಹೈನುಗಾರಿಕೆ ತರಬೇತಿ

Share
Share

ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಹೈನುಗಾರಿಕೆ ತರಬೇತಿ ಡಿಸೆಂಬರ್ 30 ಮತ್ತು 31 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಫೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು.

ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *