ಪ್ರತಿದಿನ 30 ನಿಮಿಷ ನಡೆಯುವುದರಿಂದ ಅನೇಕ ಪ್ರಯೋಜನಗಳಿವೆ…
– ಸ್ನಾಯುಗಳು ಬಲಗೊಳ್ಳುತ್ತವೆ.
– ಮೂಳೆಗಳು ಬಲಗೊಳ್ಳುತ್ತವೆ.
– ತೂಕ ನಿಯಂತ್ರಣಕ್ಕೆ ಬರುತ್ತದೆ.
– ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ.
– ಖಿನ್ನತೆ ಮತ್ತು ಆತಂಕದಂತಹ ಲಕ್ಷಣಗಳು ಕಡಿಮೆಯಾಗುತ್ತವೆ.
– ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.
– ರಕ್ತ ಪರಿಚಲನೆ ಸುಧಾರಿಸುತ್ತದೆ.
– ಹೃದಯ ಆರೋಗ್ಯಕರವಾಗಿರುತ್ತದೆ.
ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
HEALTH TIPS: ಪ್ರತಿದಿನ 30 ನಿಮಿಷ ವಾಕ್ ಮಾಡಿ: ನಿಮ್ಮ ಆರೋಗ್ಯ ಕಾಪಾಡಿಕೊಳ್ಳಿ
On: August 29, 2024 10:11 AM

---Advertisement---