ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಅರ್ಬನ್ ಲರ್ನಿಂಗ್ ಇಂಟರ್ ಶಿಪ್ ಪ್ರೋಗ್ರಾಂಗೆ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

On: August 31, 2024 9:52 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:31-08-2024

ದಾವಣಗೆರೆ: ದಾವಣಗೆರೆ ಮಹಾನಗರಪಾಲಿಕೆ ಡೇ-ನಲ್ಮ್ ಅಭಿಯಾನ ಮತ್ತು ಪಿ.ಎಂ ಸ್ವ-ನಿಧಿ ಯೋಜನೆಯಡಿ ಪಾಲಿಕೆ ವ್ಯಾಪ್ತಿಯಲ್ಲಿ ವಾಸವಿರುವ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರುವ ಇಚ್ಛೆಯುಳ್ಳ ಅಭ್ಯರ್ಥಿಗಳಿಂದ ದಿ ಅರ್ಬನ್ ಲರ್ನಿಂಗ್ ಇಂಟರ್‍ಶಿಪ್ ಪ್ರೋಗ್ರಾಂಗೆ ಅರ್ಜಿ ಆಹ್ವಾನಿಸಲಾಗಿದೆ.

ನಲ್ಮ್ ಯೋಜನೆ ಹಾಗೂ ಪಿ ಎಂ ಸ್ವ-ನಿಧಿ ಯೋಜನೆಯ ಬೀದಿ ಬದಿ ವ್ಯಾಪಾರಿಗಳ ಕುರಿತು ಅಧ್ಯಯನ ಮಾಡಿ ಜ್ಞಾನ ಮತ್ತು ಕೌಶಲ್ಯ ವೃದ್ಧಿಸಿಕೊಳ್ಳಲು ಅವಕಾಶವನ್ನು ಕಲ್ಪಿಸಿ, ಈ ಇಂಟರ್‍ಶಿಪ್ ಅವಧಿಯಲ್ಲಿ ಶಿಷ್ಯವೇತನವನ್ನು ನೀಡಲಾಗುತ್ತದೆ. https://internship.aicteindia.org/module_ulb/workspace.php?uid=INTERNSHIPGOV NULM 172474516466cd85cc9bf4f ಅರ್ಜಿ ಸಲ್ಲಿಸಬಹುದು. ಸೆ.30 ಅರ್ಜಿ ಸಲ್ಲಿಸಲು ಕೊನೆಯದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಮಹಾನಗರಪಾಲಿಕೆಯ ಡೇ-ನಲ್ಕ್ ಶಾಖೆಯ ಸಿಬ್ಬಂದಿಗಳನ್ನು ಸಂಪರ್ಕಿಸಲು ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment