Home ಉದ್ಯೋಗ ವಾರ್ತೆ ಎನ್.ಸಿ.ಸಿ.ಯಲ್ಲಿ ಒಪ್ಪಂದದ ಮೇರೆಗೆ ಬೋಧಕರ ಹುದ್ದೆಗೆ ನೇಮಕಾತಿ
ಉದ್ಯೋಗ ವಾರ್ತೆದಾವಣಗೆರೆಬೆಂಗಳೂರು

ಎನ್.ಸಿ.ಸಿ.ಯಲ್ಲಿ ಒಪ್ಪಂದದ ಮೇರೆಗೆ ಬೋಧಕರ ಹುದ್ದೆಗೆ ನೇಮಕಾತಿ

Share
Share

ದಾವಣಗೆರೆ: ಕರ್ನಾಟಕ ಮತ್ತು ಗೋವಾ ಎನ್.ಸಿ.ಸಿ ನಿರ್ದೇಶನಾಲಯವು 2026-27ನೇ ಸಾಲಿಗಾಗಿ ಮಾಜಿ ಸೈನಿಕರನ್ನು ಒಪ್ಪಂದದ ಮೇರೆಗೆ 30 ಎನ್.ಸಿ.ಸಿ ಬೋಧಕರ ಹುದ್ದೆಗೆ ಕೆಲವು ಷರತ್ತುಗಳೊಂದಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜನವರಿ 25 ಕೊನೆಯ ದಿನವಾಗಿರುತ್ತದೆ. ಆಸಕ್ತರು ಅರ್ಜಿಯನ್ನು ಇಮೇಲ್ “jtdirpc.kardte@nccindia.nic.in ಮೂಲಕ ಮತ್ತು ಅಂಚೆ ವಿಳಾಸ ಎನ್‍ಸಿಸಿ ಡಿಟಿಇ (ಕರ್ನಾಟಕ ಮತ್ತು ಗೋವಾ), ಕೆಎಸ್‍ಸಿಎಂಎಫ್ ಬಿಲ್ಟಿಂಗ್, 4ನೇ ಮಹಡಿ, ನಂ-8, ಕುಣಿಗ್ರಾಮ ರೋಡ್, ಬೆಂಗಳೂರು-560001 ಮೂಲಕ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ https://nccindia.gov.in ಜಾಲತಾಣವನ್ನು ಅಥವಾ ಮೊಬೈಲ್ ಸಂಖ್ಯೆ 9481405092 ಗೆ ಸಂಪರ್ಕಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *