SUDDIKSHANA KANNADA NEWS/ DAVANAGERE/ DATE:27-09-2024
ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆ ಕೇಳುತ್ತಿರುವ ಮಾಜಿ ಸ್ಪೀಕರ್ ಕೆ. ಬಿ. ಕೋಳಿವಾಡರು ಶೋಷಿತ, ಅಹಿಂದ ವರ್ಗಕ್ಕೆ ಮಾಡಿದ ಅಪಮಾನ. ಕೂಡಲೇ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ. ಬಿ. ವಿನಯ್ ಕುಮಾರ್ ಅವರು ಒತ್ತಾಯಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸಿದ್ದರಾಮಯ್ಯರು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಉತ್ತಮ ಆಡಳಿತ ನೀಡುತ್ತಿದ್ದಾರೆ. 2023ರಲ್ಲಿ ಸಂಪೂರ್ಣ ಬಹುಮತದೊಂದಿಗೆ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಆಡಳಿತ ನಡೆಸುತ್ತಿರುವಾಗ ಮುಡಾ ವಿಷಯದಲ್ಲಿ ಸಿದ್ದರಾಮಯ್ಯ ಅವರನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಿರುವುದು ಷಡ್ಯಂತ್ರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ವಾತಂತ್ರ್ಯ ನಂತರದ 77 ವರ್ಷಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ಶೋಷಿತ ವರ್ಗಗಳಿಗೆ ಮುಖ್ಯಮಂತ್ರಿಯಾಗುವ ಅವಕಾಶ ಸಿಕ್ಕಿರುವುದು ಕೆಲವೇ ಬಾರಿ ಮಾತ್ರ. ಸಿದ್ದರಾಮಯ್ಯರು ದೇವರಾಜ ಅರಸು ಬಳಿಕ ಐದು ವರ್ಷ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದವರು ಎಂಬ ಹೆಗ್ಗಳಿಕೆ ಹೊಂದಿದ್ದಾರೆ. 2013-2018ರ 5 ವರ್ಷಗಳ ಕಾಲ ಸುಭದ್ರ ಆಡಳಿತ, ಜನಪರ ಕಾರ್ಯಕ್ರಮಗಳ ಮೂಲಕ ಅತ್ಯುತ್ತಮ ಕೆಲಸ ಮಾಡಿದ್ದಾರೆ. ಯಾವುದೇ ಕಪ್ಪು ಚುಕ್ಕೆಯಿಲ್ಲದೇ ಆಡಳಿತ ನೀಡಿದ್ದಾರೆ. ಮತ್ತೆ ಮುಖ್ಯಮಂತ್ರಿಯಾಗಿ ಗ್ಯಾರಂಟಿ ಯೋಜನೆ ಜಾರಿಗೊಳಿಸಿ ಬಡವರು, ಹಿಂದುಳಿದವರು, ಶೋಷಿತರು, ದಮನಿತರ ಪಾಲಿನ ಆಶಾಕಿರಣವಾಗಿದ್ದಾರೆ ಎಂದು ತಿಳಿಸಿದ್ದಾರೆ.
ಹೇಳಿಕೆ ನೀಡಿರುವುದು ಖಂಡನೀಯ ಎಂದು ಹೇಳಿದ್ದಾರೆ.
ಕೆ. ಬಿ. ಕೋಳಿವಾಡ ಅವರು ಶೋಷಿತ “ಅಹಿಂದ” ವರ್ಗಗಳಿಗೆ ಮಾಡಿರುವ ಘೋರ ಅವಮಾನ. ಕೂಡಲೇ ಕೋಳಿವಾಡರ ನಡವಳಿಕೆ ಖಂಡಿಸುತ್ತೇವೆ. ಕೂಡಲೇ ಬಹಿರಂಗವಾಗಿ ಕ್ಷಮೆಯಾಚಿಸಬೇಕೆಂದು ಜಿ. ಬಿ. ವಿನಯ್ ಕುಮಾರ್ ಆಗ್ರಹಿಸಿದ್ದಾರೆ.