ಬೇವಿನ ಎಲೆ ಎಷ್ಟು ಕಹಿ ಇರುತ್ತದೋ ಆರೋಗ್ಯಕ್ಕೆ ಅಷ್ಟೇ ಒಳ್ಳೆಯದು. ಈ ಎಲೆಗಳಲ್ಲಿ ಅಡಗಿರುವ ನಂಬಲಾಗದ
ಪ್ರಯೋಜನಗಳ ಬಗ್ಗೆ ನಿಮಗೆ ತಿಳಿದಿಲ್ಲದಿರಬಹುದು.
ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಈ ಎಲೆಗಳನ್ನು ಜಗಿಯುವುದು ನಿಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ, ನಿಮ್ಮ ಚರ್ಮವನ್ನು ಸ್ವಚ್ಛವಾಗಿರಿಸುತ್ತದೆ ಮತ್ತು ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ. ಬೇವಿನ ಎಲೆಗಳು ಕರುಳಿನಲ್ಲಿರುವ ಕೀಟಾಣುಗಳು ಮತ್ತು ಬ್ಯಾಕ್ಟೀರಿಯಾಗಳನ್ನು ತೆಗೆದುಹಾಕುತ್ತವೆ, ಹೊಟ್ಟೆಯ ಸೊಂಂಕಿನಿಂದ ಪರಿಹಾರವನ್ನು ನೀಡುತ್ತವೆ.