ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾಕ್: ಈ ಮಹಿಳೆಯರಿಗೆ ಬರಲ್ಲ ಜುಲೈ ತಿಂಗಳ ಹಣ!

On: September 30, 2024 12:06 PM
Follow Us:
---Advertisement---

ರಾಜ್ಯ ಸರ್ಕಾರದಿಂದ ಆದಾಯ ತೆರಿಗೆ ಪಾವತಿಸುತ್ತಿದ್ದರೂ, ಸರ್ಕಾರದ ಗೃಹ ಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳೂ 2000 ಪಡೆಯುತ್ತಿದ್ದಂತ 1.78 ಲಕ್ಷ ಯಜಮಾನಿಯರಿಗೆ ಹಣ ಪಾವತಿ ಮಾಡದಂತೆ ತಡೆ ಹಿಡಿಯಲಾಗಿದೆ. ಈ ಮೂಲಕ ಗೃಹ ಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾಕ್ ನೀಡಲಾಗಿದೆ.

ಗೃಹ ಲಕ್ಷ್ಮೀ ಯೋಜನೆಯ ನಿಯಮಾನುಸಾರ ಆದಾಯ ತೆರಿಗೆ ಪಾವತಿ ಮಾಡುವವರಿಗೆ ಈ ಯೋಜನೆಯಡಿ ಪ್ರಯೋಜನ ಸಿಗುವುದಿಲ್ಲ. ಆದರೂ ಯೋಜನೆಗೆ ಆದಾಯ ತೆರಿಗೆ ಪಾವತಿ ಮಾಡುತ್ತಿದ್ದರೂ 1.78 ಲಕ್ಷ ಮಹಿಳೆಯರು ನೋಂದಾಯಿಸಿಕೊಂಡು, 2000 ಪಡೆಯುತ್ತಿದ್ದಂತ ಶಂಕೆ ವ್ಯಕ್ತವಾಗಿತ್ತು.

ಈ ಹಿನ್ನಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ತನಿಖೆ ಕೈಗೊಂಡು, ಪರಿಶೀಲನೆ ನಡೆಸಿದ ಕಾರಣ, ಆದಾಯ ತೆರಿಗೆ ಪಾವತಿ ಮಾಡುತ್ತಿದ್ದಂತ ಮಹಿಳೆಯರಿಗೆ ಹಣ ಪಾವತಿ ನಿಲ್ಲಿಸಲಾಗಿದೆ. ಅಲ್ಲದೇ ದಾಖಲೆ ಪರಿಶೀಲನೆಗೆ ಚಾಲನೆ ನೀಡಲಾಗಿದೆ. ಇ-ಗವರ್ನೆನ್ಸ್ ಇಲಾಖೆಗೆ ತನಿಖೆ ನಡೆಸಲು ಮಹಿಳಾ ಇಲಾಖೆ ಸೂಚಿಸಿದೆ. ಈ ಕಾರಣದಿಂದಾಗಿ ರಾಜ್ಯದಲ್ಲಿ ತೆರಿಗೆ ಪಾವತಿದಾರರಾದ ಕಾರಣ 1.78 ಲಕ್ಷ ಮಹಿಳೆಯರ ಜುಲೈ ತಿಂಗಳ ಗೃಹಲಕ್ಷ್ಮೀ ಹಣಕ್ಕೆ ತಡೆಯನ್ನು ಇಲಾಖೆ ನೀಡಿ, ಬಿಗ್ ಶಾಕ್ ನೀಡಲಾಗಿದೆ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ರಾಶಿ

ಬುಧವಾರದ ರಾಶಿ ಭವಿಷ್ಯ 15 ಅಕ್ಟೋಬರ್ 2025: ಈ ರಾಶಿಯವರ ಯಾವುದೇ ಕೆಲಸ ಪ್ರಯತ್ನಿಸಿದರೂ ಕೈಗೂಡುತ್ತಿಲ್ಲ ಯಾಕೆ?

ಯುವತಿ

ದುರ್ಗಾಪುರ ಯುವತಿ ಮೇಲೆ ಅ*ತ್ಯಾಚಾರಕ್ಕೆ ಸಾಥ್ ಕೊಟ್ಟಿದ್ದ ಸಹಪಾಠಿ ಸೆರೆ: ಬಂಧಿತರ ಸಂಖ್ಯೆ 6ಕ್ಕೇರಿಕೆ, ಸ್ಫೋಟಕ ಮಾಹಿತಿ ಬಯಲಿಗೆ!

ಚನ್ನಗಿರಿ

ಚನ್ನಗಿರಿ ಪಟ್ಟಣ ಸಮೀಪದ ಜೆ. ಹೆಚ್. ಪಟೇಲ್ ನಗರದಲ್ಲಿ ರಾತ್ರಿ ವೇಳೆ ಎಸ್ಪಿ ಭೇಟಿ: ಮನೆ ಗೋಡೆ ಮೇಲೆ ಉಮಾ ಪ್ರಶಾಂತ್ ಸ್ಟಿಕ್ಕರ್ ಅಂಟಿಸಿದ್ಯಾಕೆ?

ಧರ್ಮಸ್ಥಳ

ಕಾಂಗ್ರೆಸ್ ಜೊತೆ ಶಾಮೀಲಾಗಿಲ್ಲವಾದರೆ ಬಿಜೆಪಿ ಕಚೇರಿಗೆ ಬಂದು ಧರ್ಮಸ್ಥಳದ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡಿ: ಕೃಷ್ಣಮೂರ್ತಿ ಪವಾರ್ ಪಂಥಾಹ್ವಾನ

ವ್ಯಾಪಾರಿ

ಬೀದಿ ಬದಿ ವ್ಯಾಪಾರಿಗಳಿಗೆ ಗುಡ್ ನ್ಯೂಸ್: ಆತ್ಮ ನಿರ್ಭರ್ ಯೋಜನೆಯಡಿ ವಿವಿಧ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ವಿದ್ಯಾರ್ಥಿ

ಇಂಜಿನಿಯರಿಂಗ್ ಮತ್ತು ತಾಂತ್ರಿಕ ಕೋರ್ಸ್ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಕೃತಕ ಬುದ್ದಿಮತ್ತೆ ಭವಿಷ್ಯದ ಕಾರ್ಯಪಡೆ ಕಾರ್ಯಾಗಾರ

Leave a Comment