ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Davanagere: ದಾವಣಗೆರೆಯಲ್ಲಿ ಆ. 17ಕ್ಕೆ ಎಸ್ ಎಸ್ ಎಲ್ ಸಿ, ಪಿಯುಸಿ ಸೇರಿ ವಿದ್ಯಾರ್ಹತೆ ಹೊಂದಿದವರಿಗೆ ನೇರ ಸಂದರ್ಶನ

On: August 16, 2023 1:20 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:16-08-2023

ದಾವಣಗೆರೆ (Davanagere): ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರದ ವತಿಯಿಂದ ಆಗಸ್ಟ್ 17 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ(ಕೊಠಡಿ ಸಂಖ್ಯೆ-51) ದಲ್ಲಿ ನೇರ ಆಯ್ಕೆ ಸಂದರ್ಶನ ಆಯೋಜಿಸಲಾಗಿದೆ.

ಈ ಸುದ್ದಿಯನ್ನೂ ಓದಿ: 

Bhadra Dam: ಭದ್ರಾ ಡ್ಯಾಂ ನೀರು ಹರಿಸುವಿಕೆ ಪುನರ್ ಪರಿಶೀಲಿಸುವಂತೆ ಒತ್ತಾಯವೇಕೆ..? ರೈತ ಸಂಘದ ರಾಜ್ಯಾಧ್ಯಕ್ಷ ಬಸವರಾಜಪ್ಪರು ಸಚಿವರಿಗೆ ಕೊಟ್ಟ ಮಾಹಿತಿಯೇನು..?

ಈ ಆಯ್ಕೆಯಲ್ಲಿ ಹಲವು ಖಾಸಗಿ ಕಂಪನಿಗಳು ಭಾಗವಹಿಸುತ್ತಿದ್ದು, ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೊಮೊ, ಪದವಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಆಸಕ್ತ ಅಭ್ಯರ್ಥಿಗಳು ನಿಗಧಿತ ಸ್ಥಳ ಮತ್ತು ಸಮಯಕ್ಕೆ ಕನಿಷ್ಠ 4 ಸೆಟ್ ಬಯೋಡಾಟಾ ಮತ್ತು ಆಧಾರ್ ಕಾರ್ಡ್‍ನೊಂದಿಗೆ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ. 6361550016, 08192-259446 ಸಂಪರ್ಕಿಸಲು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ. ಡಿ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment