ದಾವಣಗೆರೆ: ಜೂನ್ 23ರ ನಾಳೆ ದಾವಣಗೆರೆಯ ಬಹುತೇಕ ಕಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು:
ಎಮ್.ಸಿ.ಸಿ.ಬಿ : ಶಾಬನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತ ಮುತ್ತ ಪ್ರದೇಶಗಳು. ಮಂಡಿಪೇಟೆ, ಬೆನ್ನೆ ಕಂಪನಿ ರಸ್ತೆ, ಎಮ್ ಜಿ ರಸ್ತೆ, ಎನ್ ಆರ್ ರಸ್ತೆ, ಬೆಲ್ಲೌಡಿಹಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಬಿ.ಟಿ.: ಮಂಡಕ್ಕಿ ಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು.
ಮೌನೇಶ್ವರ:
ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ, ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು.
ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಕೆಟಿಜೆ:
ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ ಪ್ರದೇಶಗಳು, ಪಿಜೆ: ಪೊಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಸಿಜಿಹೆಚ್:
ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ ಪ್ರದೇಶಗಳು.
ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಕಡ್ಲೇಬಾಳು, ಹಳೆಕಡ್ಲೆಬಾಳು, ಮಾಳಗೊಂಡನಹಳ್ಳಿ, ಅರಸಾಪುರ, ಬದುನಾಯಕನತಾಂಡ, ಚಿಕ್ಕಓಬಜ್ಜೀಹಳ್ಳಿ, ದೊಡ್ಡಓಬಜ್ಜೀಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮ್ಯಾಸರಹಳ್ಳಿ, ಗುಮ್ಮನೂರು, ಹುಣಸೆಕಟ್ಟೆ, ಮುಡೇನಹಳ್ಳಿ, ಕೆಂಚಮ್ಮನಹಳ್ಳಿ, ಹೊಸಹಳ್ಳಿ, ಕಾಟಿಹಳ್ಳಿ, ಮಂಡಲೂರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಹನುಮನಹಳ್ಳಿ, ಕೊಗ್ಗನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ, ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ, ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ವಿದ್ಯುತ್ ವ್ಯತ್ಯಯ:
ಕೆ.ವಿ.ಎಸ್.ಆರ್.ಎಸ್. ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹೊರಡುವ ಫೀಡರ್ ಗಳಲ್ಲಿ ಬೆವಿಕಂ ವತಿಯಿಂದ ತುರ್ತುಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ರಂಗನಾಥ ಬಡಾವಣೆ, ತರಳಬಳು ಬಡಾವಣೆ, ವಿದ್ಯಾನಗರ, ವಿದ್ಯಾನಗರ ಮುಖ್ಯರಸ್ತೆ, ನೂತನ್ ಕಾಲೇಜ್ ರಸ್ತೆ, ರವಿಂದ್ರನಾಥ ಪಾರ್ಕ್ ಹದಡಿ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಇಂಡಸ್ಟ್ರಿಯಲ್ ಏರಿಯ ಲೋಕಿಕೆರೆ ರಸ್ತೆ, ಪುನಿತ್‍ರಾಜಕುಮಾರ ಬಡಾವಣೆ, ವರ್ಧಮಾನ್ ಮೆಟಲ್‍ರೊಡ್,ಇಂಡಸ್ಟ್ರಿಯಲ್ ಸ್ಥಾವರಗಳು, ದಾವಣಗೆರೆ ವೈಯರ್ ರೋಫ್ ರೋಡ್, ಎಫಲ್ ಟಫ್ ಇನ್ ಸ್ಟಾಲೇಷನ್ ಮತ್ತು ಸುತ್ತ ಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
- BESCOM Davanagere news
- Davanagere electricity disruption areas
- Davanagere Power Cut
- June 23 power outage
- power supply maintenance Davanagere
- scheduled power cuts in Davanagere
- tomorrow power cut list Davanagere
- ಜೂನ್ 23 ವಿದ್ಯುತ್ ವ್ಯತ್ಯಯ
- ತುರ್ತು ನಿರ್ವಹಣಾ ಕಾಮಗಾರಿ
- ದಾವಣಗೆರೆ ಪವರ್ ಕಟ್
- ದಾವಣಗೆರೆ ಬಡಾವಣೆಗಳ ಪವರ್ ಕಟ್ ಲಿಸ್ಟ್
- ದಾವಣಗೆರೆಯಲ್ಲಿ ನಾಳೆ ಕರೆಂಟ್ ಇರಲ್ಲ
- ಬೆಸ್ಕಾಂ ದಾವಣಗೆರೆ
- ವಿದ್ಯುತ್ ನಿಲುಗಡೆ ಪ್ರದೇಶಗಳು





Leave a comment