ದಾವಣಗೆರೆ: ನಗರದಲ್ಲಿ ಇಂದು ಬೆಸ್ಕಾಂ ವತಿಯಿಂದ ಹಮ್ಮಿಕೊಡಿರುವ ನಿರ್ವಹಣ ಕಾಮಗಾರಿಯಿಂದ ಡಿ.17 ಇಂದು ಬೆಳಗ್ಗೆ 10ಗಂಟೆಯಿಂದ ಸಂಜೆ 4ಗಂಟೆಯ ವರೆಗೂ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಸಾಯಿ ಎಫ್21 ಫೀಡರ್ ವ್ಯಾಪ್ತಿಯ ಎಸ್.ಎಸ್ ಲೇಔಟ್ ಎ ಬ್ಲಾಕ್, ಜಿ.ಹೆಚ್ ಪಾರ್ಕ್, ಲಕ್ಷ್ಮೀ ಫ್ಲೋರ್ ಮಿಲ್, ಅಥಣಿ ಕಾಲೇಜ್, ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.