Home ದಾವಣಗೆರೆ ಕರ್ನಾಟಕ SSP ಸ್ಕಾಲರ್‌ಶಿಪ್ 2026: ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸುವುದು ಹೇಗೆ?
ದಾವಣಗೆರೆಬೆಂಗಳೂರುವಾಣಿಜ್ಯ

ಕರ್ನಾಟಕ SSP ಸ್ಕಾಲರ್‌ಶಿಪ್ 2026: ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸುವುದು ಹೇಗೆ?

Share
ಅರ್ಜಿ
Share

ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ (SSP) ಪರಿಶಿಷ್ಟ ಪಂಗಡದ (ST) ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಎಸ್‌ಎಸ್‌ಪಿ ಪೋರ್ಟಲ್‍ ಅಧಿಕೃತ ವೆಬ್‌ಸೈಟ್ ಆದ http://ssp.postmatric.karnataka.gov.in ಅಥವಾ http://twd.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ದಾವಣಗೆರೆ, ಚನ್ನಗಿರಿ, ಜಗಳೂರು ತಾಲ್ಲೂಕಿನ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಹಾಗೂ ಹರಿಹರ ಮತ್ತು ಹೊನ್ನಾಳಿ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರನ್ನು (ಗ್ರೇಡ್-2) ಸಂಪರ್ಕಿಸಬಹುದೆಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

Share

Leave a comment

Leave a Reply

Your email address will not be published. Required fields are marked *