Home ದಾವಣಗೆರೆ ದಾವಣಗೆರೆ ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಪದವಿಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
ದಾವಣಗೆರೆಬೆಂಗಳೂರು

ದಾವಣಗೆರೆ ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಪದವಿಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

Share
ದಾವಣಗೆರೆ
Share

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯ ಮುಖ್ಯ ಆವರಣದ ಸ್ನಾತಕೋತ್ತರ ವಿಭಾಗಗಳು, ಸ್ನಾತಕೋತ್ತರ ಕೇಂದ್ರ, ಚಿತ್ರದುರ್ಗ, ಘಟಕ ಕಾಲೇಜು, ಸ್ವಾಯತ್ತ ಕಾಲೇಜುಗಳು ಮತ್ತು ಸಂಲಗ್ನಗೊಂಡ ಕಾಲೇಜುಗಳಲ್ಲಿ ಲಭ್ಯವಿರುವ ಸ್ನಾತಕೋತ್ತರ ಕಾರ್ಯಕ್ರಮಗಳ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿಶ್ವವಿದ್ಯಾನಿಲಯದ ವೆಬ್ ಸೈಟ್ www.davangereuniversity.ac.in  ಮೂಲಕ ಅರ್ಜಿ ನಮೂನೆಯನ್ನು ಡೌನ್‍ಲೋಡ್ ಮಾಡಿಕೊಂಡು  ಭರ್ತಿ ಮಾಡಿದ ಅರ್ಜಿಯನ್ನು ಮತ್ತು ಪ್ರವೇಶಾತಿ ಅರ್ಜಿ ಶುಲ್ಕವನ್ನು  ವಿಶ್ವವಿದ್ಯಾನಿಲಯದ ಬ್ಯಾಂಕ್ ಖಾತೆಗೆ ಚಲನ್, ಡಿ.ಡಿ, ಆನ್‍ಲೈನ್ ಮೂಲಕ ಪಾವತಿಸಿದ ಪ್ರತಿ ಹಾಗೂ ವಿದ್ಯಾರ್ಥಿಯ ಉಳಿದ ಅಗತ್ಯ ದಾಖಲಾತಿಗಳೊಂದಿಗೆ ಜುಲೈ 31 ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿ ಹಾಗೂ ಸ್ನಾತಕೋತ್ತರ ಪ್ರವೇಶಾತಿಯ ಪರಿಚಯ ಪುಸ್ತಕಕ್ಕೆ (E-Prospectus) ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‍ಸೈಟ್: www.davangereuniversity.ac.in  ಗೆ ನೋಡಬಹುದೆಂದು ಕುಲಸಚಿವರು ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *