ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಸಿದ್ದಯ್ಯ ಹಿರೇಮಠ್, ತಾರಾನಾಥ್, ರಮೇಶ್ ಜಹಗೀರದಾರ್, ಜೈಮುನಿ, ಶಾಂಭವಿಗೆ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿ

On: January 2, 2025 9:59 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:02-01-2025

ದಾವಣಗೆರೆ: ಕರ್ನಾಟಕ ಮಾಧ್ಯಮ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗೆ ದಾವಣಗೆರೆ ಜಿಲ್ಲೆಯ ಓರ್ವ ಮಹಿಳಾ ಪತ್ರಕರ್ತೆ ಸೇರಿದಂತೆ ಐವರು ಪತ್ರಕರ್ತರು ಆಯ್ಕೆಯಾಗಿದ್ದಾರೆ.

ಪ್ರಜಾವಾಣಿ ಸ್ಥಾನಿಕ ಸಂಪಾದಕ ಸಿದ್ದಯ್ಯ ಹಿರೇಮಠ, ದೂರದರ್ಶನದ ಎ. ಎಲ್. ತಾರಾನಾಥ, ವಿಜಯವಾಣಿ ಹಿರಿಯ ವರದಿಗಾರ ರಮೇಶ ಜಹಗೀರದಾರ್, ಸುಭಾಷಿತ ಪತ್ರಿಕೆ ಸಂಪಾದಕ ಡಾ.ಕೆ.ಜೈಮುನಿ ಹಾಗೂ ಹರಿಹರದ ಲೋಕಪ್ರಭ ಪತ್ರಿಕೆ ಸಂಪಾದಕಿ ಡಿ.ಎನ್.ಶಾಂಭವಿ ನಾಗರಾಜ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಪಾತ್ರರಾದ ಐವರೂ ಸಾಧಕ ಪತ್ರಕರ್ತರಿಗೆ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಪದಾಧಿಕಾರಿಗಳು, ಸದಸ್ಯರು, ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು, ಸದಸ್ಯರು, ಹಿರಿ-ಕಿರಿಯ ಪತ್ರಕರ್ತರು ಅಭಿನಂದಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ದಾವಣಗೆರೆ

ದಾವಣಗೆರೆ ಪೊಲೀಸರ ಭರ್ಜರಿ ಬೇಟೆ: ಅಮಲು ಬರುವ ಸಿರಫ್ ಅಕ್ರಮವಾಗಿ ಮಾರಾಟ ಮಾಡ್ತಿದ್ದ ಐವರು ಆರೋಪಿಗಳ ಬಂಧನ!

ದಾವಣಗೆರೆ

ದಾವಣಗೆರೆ ವಿವಿ ಅಂತರಕಾಲೇಜು ಭಾರ ಎತ್ತುವ ಸ್ಪರ್ಧೆ: ಹೊನ್ನೂರು ಗೊಲ್ಲರಹಟ್ಟಿ ವಿದ್ಯಾರ್ಥಿಗಳ ಅತ್ಯುನ್ನತ ಸಾಧನೆ

ಪ್ರಭಾ ಮಲ್ಲಿಕಾರ್ಜುನ್

ಅರಣ್ಯ ಇಲಾಖೆ ಹುದ್ದೆಗಳ ನೇರ ನೇಮಕಾತಿಗೆ ಬಿಎಸ್ಸಿ ಅರಣ್ಯ ಶಾಸ್ತ್ರ ಪದವಿ ವಿದ್ಯಾರ್ಹತೆಯನ್ನಾಗಿ ಪರಿಗಣಿಸಿ: ಡಾ. ಪ್ರಭಾ ಮಲ್ಲಿಕಾರ್ಜುನ್ ಗೆ ವಿದ್ಯಾರ್ಥಿಗಳ ಮನವಿ

ಆರ್ ಎಸ್ ಎಸ್

ಆರ್ ಎಸ್ ಎಸ್ ಬ್ಯಾನ್ ವಿಚಾರಕ್ಕೆ ಕೇಸರಿ ಪಡೆ ನಿಗಿನಿಗಿ, ತಾಕತ್ತೇನೆಂದು ತೋರಿಸ್ತೇವೆ: ಬಿಜೆಪಿ ನಾಯಕರ ಸವಾಲ್!

ರೈಲ್ವೆ

ರೈಲ್ವೆ ನೇಮಕಾತಿ ಮಂಡಳಿಯ ಜೂನಿಯರ್ ಎಂಜಿನಿಯರ್ ನೇಮಕ: 2570 ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

ಸಬ್-ಇನ್ಸ್‌ಪೆಕ್ಟರ್

ಭರ್ಜರಿ ಉದ್ಯೋಗಾವಕಾಶ: SSC CPO ಸಬ್-ಇನ್ಸ್‌ಪೆಕ್ಟರ್ 2861 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

Leave a Comment