ದೇಶದ ಮೊದಲ ಹೆಚ್ಎಮ್ಪಿವಿ ವೈರಸ್ ಬೆಂಗಳೂರಿನಲ್ಲಿ ಇಂದು ಬೆಳಗ್ಗೆ ಪತ್ತೆಯಾಗಿತ್ತು.
ಇದರ ಬೆನ್ನಲ್ಲೇ ಅದೇ ಆಸ್ಪತ್ರೆಯಲ್ಲಿ ಎರಡನೇ ಪ್ರಕರಣ ಬೆಳಕಿಗೆ ಬಂದಿತ್ತು. ಅಚ್ಚರಿ ಎಂಬಂತೆ ಇದೀಗ ಗುಜರಾತ್ನ ಅಲಹಬಾದ್ನಲ್ಲಿರುವ ಖಾಸಗಿ ಆಸ್ಪತ್ರೆಯೊಂದರಲ್ಲಿ 2 ತಿಂಗಳ ಮಗುವಿನಲ್ಲಿ ಮತ್ತೊಂದು ಹೆಚ್ಎಮ್ಪಿವಿ ಸೋಂಕು ಪತ್ತೆಯಾಗಿದೆ.
ಈ ಮೂಲಕ ದೇಶದಲ್ಲಿ ಮೂರನೇ ಪ್ರಕರಣ ದಾಖಲಾಗಿದ್ದು, ಇದು ದೇಶದಾದ್ಯಂತ ಭಾರೀ ಆತಂಕ ಸೃಷ್ಟಿಸಿದೆ.