Home ಉದ್ಯೋಗ ವಾರ್ತೆ HLL ಲೈಫ್‌ಕೇರ್ ನೇಮಕಾತಿ 2026: 30 ಗ್ರಾಜುಯೇಟ್ ಮತ್ತು ಡಿಪ್ಲೊಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಉದ್ಯೋಗ ವಾರ್ತೆದಾವಣಗೆರೆನವದೆಹಲಿಬೆಂಗಳೂರು

HLL ಲೈಫ್‌ಕೇರ್ ನೇಮಕಾತಿ 2026: 30 ಗ್ರಾಜುಯೇಟ್ ಮತ್ತು ಡಿಪ್ಲೊಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Share
HLL
Share

ನವದೆಹಲಿ: ಕೇಂದ್ರ ಸರ್ಕಾರದ ಅಧೀನದಲ್ಲಿರುವ ಎಚ್‌ಎಲ್‌ಎಲ್ ಲೈಫ್‌ಕೇರ್ ಲಿಮಿಟೆಡ್ (HLL Lifecare Limited) 2026ನೇ ಸಾಲಿನ ಒಟ್ಟು 30 ಗ್ರಾಜುಯೇಟ್ ಹಾಗೂ ಡಿಪ್ಲೊಮಾ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಕೇರಳದ ತಿರುವನಂತಪುರಂನಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಹಾಗೂ ಅರ್ಹ ಅಭ್ಯರ್ಥಿಗಳು ಇ-ಮೇಲ್ ಮೂಲಕ ಅರ್ಜಿ ಸಲ್ಲಿಸಬಹುದು.

ಸಂಸ್ಥೆಯ ಹೆಸರು: ಎಚ್‌ಎಲ್‌ಎಲ್ ಲೈಫ್‌ಕೇರ್ ಲಿಮಿಟೆಡ್

ಒಟ್ಟು ಹುದ್ದೆಗಳು: 30

ಹುದ್ದೆಯ ಹೆಸರು: ಗ್ರಾಜುಯೇಟ್ (20) ಮತ್ತು ಡಿಪ್ಲೊಮಾ ಅಪ್ರೆಂಟಿಸ್ (10)

ಮಾಸಿಕ ವೇತನ: ₹10,900 – ₹12,300/-

ಅರ್ಹತೆ: BE, B.Tech, B.Sc, BA, BBA, B.Com, BCA ಅಥವಾ ಯಾವುದೇ ಡಿಪ್ಲೊಮಾ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11 ಆಗಸ್ಟ್ 2026

ಅರ್ಜಿ ಸಲ್ಲಿಸುವ ವಿಧಾನ: ನಿಮ್ಮ ರೆಸ್ಯೂಮ್ ಹಾಗೂ ಅಗತ್ಯ ದಾಖಲೆಗಳನ್ನು hrpft@lifecarehll.com ಇ-ಮೇಲ್ ವಿಳಾಸಕ್ಕೆ ಕಳುಹಿಸಬೇಕು.

Share

Leave a comment

Leave a Reply

Your email address will not be published. Required fields are marked *

Recent Comments

No comments to show.
Related Articles