ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಪ್ರತಿಭಾವಂತ ಕ್ರೀಡಾಪಟುಗಳ ಗುರುತಿಸಿ ವಿವಿಧ ಹಂತಗಳಲ್ಲಿ ಕ್ರೀಡಾ ಶಾಲೆ, ಕ್ರೀಡಾ ನಿಲಯಗಳಿಗೆ ಆಯ್ಕೆ

On: January 15, 2025 7:44 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:15-01-2025

ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ರಾಜ್ಯದ ವಿವಿಧ ಸ್ಥಳಗಳಲ್ಲಿ ನಡೆಸುತ್ತಿರುವ ಕ್ರೀಡಾಶಾಲೆ ಹಾಗೂ ಕ್ರೀಡಾ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ, ವಿವಿಧ ಹಂತಗಳಲ್ಲಿ ಆಯ್ಕೆಯನ್ನು ನಡೆಸಿ, ಕ್ರೀಡಾಶಾಲೆ ನಿಲಯಗಳಿಗೆ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತಿದೆ.

ಆಯ್ಕೆ ನಡೆಯುವ ಸ್ಥಳ ಮತ್ತು ದಿನಾಂಕ: ಜ.27 ರಂದು ತಾಲ್ಲೂಕು ಕ್ರೀಡಾಂಗಣ, ಹರಿಹರ ಮೊ.ಸಂ: 94486 67255, ಜ.28 ರಂದು ತಾಲ್ಲೂಕು ಕ್ರೀಡಾಂಗಣ, ಹೊನ್ನಾಳಿ, ಮೊ.ಸಂ: 78926 41492, ಮತ್ತು ಸರ್ಕಾರಿ ಪದವಿ ಪೂರ್ವಕಾಲೇಜು ಮೈದಾನ, ನ್ಯಾಮತಿ ಮೊ.ಸಂ: 9480796263, ಜ.29 ರಂದು ತಾಲ್ಲೂಕು ಕ್ರೀಡಾಂಗಣ, ಚನ್ನಗಿರಿ ಮೊ.ಸಂ: 9480796263, ಜ.29 ರಂದು ಬೇಡರ ಕಣ್ಣಪ್ಪ ಪ್ರೌಢಶಾಲಾ ಮೈದಾನ, ಜಗಳೂರು, ಮೊ.ಸಂ: 9972464313, ಜ.31 ರಂದು ಜಿಲ್ಲಾ ಮಟ್ಟದ ಆಯ್ಕೆ ದಾವಣಗೆರೆ ಜಿಲ್ಲಾ ಕ್ರೀಡಾಂಗಣ, ಹಾಗೂ ಜಿಲ್ಲಾ ಕ್ರೀಡಾ ವಸತಿ ಶಾಲೆಗೆ ಪ್ರವೇಶ ಪಡೆಯಲಿಚ್ಚಿಸುವ ಕುಸ್ತಿ ಮತ್ತು ಖೋ-ಖೋ 11 ವರ್ಷದೊಳಗಿನ ಬಾಲಕರ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು. ಮೊ.ಸಂ: 9448667255, 9480796263, 9972464313, 9141091590

ಹೆಚ್ಚಿನ ವಿವರಗಳಿಗೆ ಸಂಬಂಧಪಟ್ಟ ತಾಲ್ಲೂಕಿನ ಅಧಿಕಾರಿಗಳ ಮೊಬೈಲ್ ಸಂಖ್ಯೆಯನ್ನು ಅಥವಾ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಾವಣಗೆರೆ ಕಚೇರಿ ದೂ.ಸಂ: 08192-237480 ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ರಾಶಿ

ಬುಧವಾರದ ರಾಶಿ ಭವಿಷ್ಯ 15 ಅಕ್ಟೋಬರ್ 2025: ಈ ರಾಶಿಯವರ ಯಾವುದೇ ಕೆಲಸ ಪ್ರಯತ್ನಿಸಿದರೂ ಕೈಗೂಡುತ್ತಿಲ್ಲ ಯಾಕೆ?

ಯುವತಿ

ದುರ್ಗಾಪುರ ಯುವತಿ ಮೇಲೆ ಅ*ತ್ಯಾಚಾರಕ್ಕೆ ಸಾಥ್ ಕೊಟ್ಟಿದ್ದ ಸಹಪಾಠಿ ಸೆರೆ: ಬಂಧಿತರ ಸಂಖ್ಯೆ 6ಕ್ಕೇರಿಕೆ, ಸ್ಫೋಟಕ ಮಾಹಿತಿ ಬಯಲಿಗೆ!

ಚನ್ನಗಿರಿ

ಚನ್ನಗಿರಿ ಪಟ್ಟಣ ಸಮೀಪದ ಜೆ. ಹೆಚ್. ಪಟೇಲ್ ನಗರದಲ್ಲಿ ರಾತ್ರಿ ವೇಳೆ ಎಸ್ಪಿ ಭೇಟಿ: ಮನೆ ಗೋಡೆ ಮೇಲೆ ಉಮಾ ಪ್ರಶಾಂತ್ ಸ್ಟಿಕ್ಕರ್ ಅಂಟಿಸಿದ್ಯಾಕೆ?

ಧರ್ಮಸ್ಥಳ

ಕಾಂಗ್ರೆಸ್ ಜೊತೆ ಶಾಮೀಲಾಗಿಲ್ಲವಾದರೆ ಬಿಜೆಪಿ ಕಚೇರಿಗೆ ಬಂದು ಧರ್ಮಸ್ಥಳದ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡಿ: ಕೃಷ್ಣಮೂರ್ತಿ ಪವಾರ್ ಪಂಥಾಹ್ವಾನ

ವ್ಯಾಪಾರಿ

ಬೀದಿ ಬದಿ ವ್ಯಾಪಾರಿಗಳಿಗೆ ಗುಡ್ ನ್ಯೂಸ್: ಆತ್ಮ ನಿರ್ಭರ್ ಯೋಜನೆಯಡಿ ವಿವಿಧ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ವಿದ್ಯಾರ್ಥಿ

ಇಂಜಿನಿಯರಿಂಗ್ ಮತ್ತು ತಾಂತ್ರಿಕ ಕೋರ್ಸ್ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಕೃತಕ ಬುದ್ದಿಮತ್ತೆ ಭವಿಷ್ಯದ ಕಾರ್ಯಪಡೆ ಕಾರ್ಯಾಗಾರ

Leave a Comment