ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಜನವರಿ 18ರ ನಾಳೆ ದಾವಣಗೆರೆಯ ಅರ್ಧ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ

On: January 17, 2025 6:55 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:17-01-2025

ದಾವಣಗೆರೆ: ಅವರಗೆರೆ, ದಾವಣಗೆರೆ ಮತ್ತು ಯರಗುಂಟೆ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜನವರಿ 18 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿವಿಧ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಶಾಬನೂರು ರಸ್ತೆ, ಎಸ್.ಎಸ್. ಲೇಔಟ್ ಎ. ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತಮುತ್ತ, ಸಿದ್ದವೀರಪ್ಪ ಬಡಾವಣೆ 1ನೇ ಅಡ್ಡ ರಸ್ತೆಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್‍ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಮಂಡಿಪೇಟೆ, ಬೆನ್ನೆ ಕಂಪನಿ ರಸ್ತೆ, ಎಮ್.ಜಿ ರಸ್ತೆ, ಎನ್.ಆರ್ ರಸ್ತೆ, ಬೆಲ್ಲೌಡಿಹಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಮಂಡಕ್ಕಿ ಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು. ಹೆಚ್.ಕೆ.ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗೂ ನಿಟುವಳ್ಳಿ ಹೊಸ ಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ, ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗೂ ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಪಿ.ಬಿ. ರಸ್ತೆ., ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗೂ ಸುತ್ತಮುತ್ತ ಪ್ರದೇಶಗಳು”. ಪೊಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು. ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು. ಎಸ್.ಎಸ್. ಬಡಾವಣೆ.ಎ ಬ್ಲಾಕ್, ಶಾಂತಿನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಪಿ.ಬಿ ರೋಡ್, ರಿಲಯನ್ಸ್ ಮಾರ್ಕೇಟ್, ಸುಲ್ತಾನ್ ಡೈಮೈಂಡ್ಸ್, ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ನಿಟುವಳ್ಳಿ ಹಾಗೂ ನಿಟುವಳ್ಳಿ ಹೊಸಬಡಾವಣೆ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ, 60 ಅಡಿ ರಸ್ತೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು ಡೆಂಟಲ್ ಕಾಲೇಜ್ ರಸ್ತೆ, ಮ್ಯಾಕ್ಸ್, ಕೆಎಸ್‍ಪಿ, ಕಡ್ಲಿ ಬಿಲ್ಡಿಂಗ್, ಬಿಎಸ್‍ಸಿ, ಎಆರ್‍ಜಿ ಕಾಲೇಜ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ನಿಜಲಿಂಗಪ್ಪ ಬಡಾವಣೆ, ರಿಂಗ್ ರೋಡ್, ಕುಂದವಾಡ ರಸ್ತೆ, ಯಲ್ಲಮ್ಮನಗರ, ವಿನೋಬನಗರ 4ನೇ ಮೇನ್, 3ನೇ ಮೇನ್ ಹಾಗೂ ಸುತ್ತಮುತ್ತಲ ಪ್ರದೇಶಗಳು. ಎ.ವಿ.ಕೆ ಕಾಲೇಜ್ ರಸ್ತೆ, ರತ್ನಮ್ಮ ಮಹಿಳಾ ಹಾಸ್ಟೆಲ್, ಸೀತಮ್ಮ ಕಾಲೇಜ್ ಮತ್ತು ಬಡಾವಣೆ ಪೊಲೀಸ್ ಠಾಣೆ, ಹದಡಿ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಎಂ.ಬಿ. ಕೇರಿ, ಹೊಂಡದ ಸರ್ಕಲ್, ಕಾಯಿಪೇಟೆ, ಜಾಲಿನಗರ, ಟೀಚರ್ ಕಾಲೋನಿ, ಶಿವಾಜಿನಗರ, ಶಿವಾಜಿ ಸರ್ಕಲ್, ಚಲುವಾದಿ ಕೇರಿ, ಇ.ಡಬ್ಲ್ಯೂ.ಎಸ್. ಕಾಲೋನಿ, ಹಳೇಪೇಟೆ, ಬಾರ್‍ಲೈನ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಇ.ಎಸ್.ಐ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಶಕ್ತಿನಗರ, ಬನಶಂಕರಿ ದೇವಸ್ಥಾನದ ಸುತ್ತಮುತ್ತ,

ರಾಜೇಂದ್ರ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಮೀನು ಮಾರುಕಟ್ಟೆ, ಜೋಗಲ್ ಬಾಬಾ ಲೇಔಟ್, ಮುಸ್ತಾಫಾ ನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment