ದಾವಣಗೆರೆ: ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಮಾಂಸದ ಉದ್ದಿಮೆ ನೆಡೆಸುತ್ತಿರುವ ಉದ್ದಿಮೆದಾರರು ಸೆ.4 ರಂದು ಪ್ರಾಣಿ ವಧೆ, ಮಾಂಸ ಮಾರಾಟ ಮಾಡುವಂತಿಲ್ಲ.
ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪ್ರಾಣಿ ವಧೆ, ಪ್ರಾಣಿ ಮಾಂಸ, ಹಾಗೂ ಮೀನಿನ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ.
ಈ ದಿನಾಂಕದಂದು ಮಾಂಸ ಮಾರಾಟ ಮಾಡಬಾರದು, ತಪ್ಪಿದಲ್ಲಿ ಮಹಾನಗರಪಾಲಿಕೆ ಕಾಯ್ದೆಯ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದೆಂದು ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್ ತಿಳಿಸಿದ್ದಾರೆ.





Leave a comment