• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Saturday, June 14, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

ಏ.30ರೊಳಗೆ ಬಿಪಿಎಲ್ ಚೀಟಿದಾರರು ಇ-ಕೆವೈಸಿ ಮಾಡಿಸಿಕೊಳ್ಳಿ: ಇಲ್ಲದಿದ್ದರೆ ಪಡಿತರ ಬಂದ್!

Editor by Editor
April 9, 2025
in ದಾವಣಗೆರೆ, ಬೆಂಗಳೂರು
0
ಏ.30ರೊಳಗೆ ಬಿಪಿಎಲ್ ಚೀಟಿದಾರರು ಇ-ಕೆವೈಸಿ ಮಾಡಿಸಿಕೊಳ್ಳಿ: ಇಲ್ಲದಿದ್ದರೆ ಪಡಿತರ ಬಂದ್!

SUDDIKSHANA KANNADA NEWS/ DAVANAGERE/ DATE:09-04-2025

ಬೆಂಗಳೂರು: ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿ ಹಂತದಲ್ಲಿ ಆಧಾರ್ ದೃಢೀಕರಣ (ಇ-ಕೆವೈಸಿ) ಯನ್ನು ಉಚಿತವಾಗಿ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ.

ಪಡಿತರ ಚೀಟಿದಾರರು ಆಧಾರ್ ದೃಢೀಕರಣ (ಇ-ಕೆವೈಸಿ) ಯನ್ನು ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ, ಬೆರಳಚ್ಚು ಮೂಲಕ ತಮ್ಮ ಗುರುತು, ನೋಂದಣಿ ಅಥವಾ ಮರು ನೋಂದಣಿ ಮಾಡಿಸದೆ ಇರುವ ಎಲ್ಲಾ ಸದಸ್ಯರು ಏ.30 ರೊಳಗೆ ಬಯೋಮೆಟ್ರಿಕ್ ಸಂಗ್ರಹಣೆ (ಇ-ಕೆವೈಸಿ) ಮಾಡಿಸಿಕೊಳ್ಳಲು ಅಂತಿಮ ಅವಕಾಶವನ್ನು ನೀಡಲಾಗಿದ್ದು, ಇದಕ್ಕೆ ಯಾವುದೇ ಹಣ ನೀಡುವಂತಿಲ್ಲ.

ಇ-ಕೆವೈಸಿ ಮಾಡಿಸಿಕೊಳ್ಳದೇ ಇರುವ ಪಡಿತರ ಚೀಟಿದಾರರಿಗೆ ಮುಂದಿನ ತಿಂಗಳು ಆಹಾರ ಧಾನ್ಯ ವಿತರಣೆಯನ್ನು ಸ್ಥಗಿತಗೊಳಿಸಲಾಗುವುದು. ಆಧಾರ್ ದೃಢೀಕರಣ (ಇ-ಕೆವೈಸಿ)ಯನ್ನು ಮಾಡದೇ ಇರುವ ಫಲಾನುಭವಿಗಳಿಗೆ ಡಿಸೆಂಬರ್ ಮಾಹೆಯಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

Next Post
ಈ ರಾಶಿಯವರಿಗೆ ವ್ಯಾಪಾರ ವಹಿವಾಟಗಳಲ್ಲಿ ನಷ್ಟವಾಗಲು ಏನು ಕಾರಣ ಇರಬಹುದು? ಲಾಭ ಗಳಿಸಲು ಏನು ಮಾಡಬೇಕು?

ಇಂದು ಯಾವ ರಾಶಿಗೆ ಒಳಿತು, ಯಾವ ರಾಶಿಗೆ ಕೆಡುಕು? ಹೇಗಿದೆ ದಿನಭವಿಷ್ಯ?

Leave a Reply Cancel reply

Your email address will not be published. Required fields are marked *

Recent Posts

  • ಇಂದಿನಿಂದ ಉನ್ನತ ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶಕ್ಕಾಗಿ ಸೀಟು ಹಂಚಿಕೆ: ಜೋಎಸ್‌ಎಎ ಕೌನ್ಸೆಲಿಂಗ್ 2025 START
  • NEET 2025 ಫಲಿತಾಂಶ: ಈ ಲಿಂಕ್ ಕ್ಲಿಕ್ ಮಾಡಿ ರಿಸಲ್ಟ್ ಪಡೆಯಿರಿ, ನೋಡುವುದು ಹೇಗೆ?
  • ಶನಿವಾರದ ರಾಶಿ ಭವಿಷ್ಯ 14 ಜೂನ್ 2025: ಆಂಜನೇಯಸ್ವಾಮಿ ಅನುಗ್ರಹ ಯಾವ ರಾಶಿ ಮೇಲಿದೆ?
  • ಅಶ್ಲೀಲ ವಿಷಯ ಪೋಸ್ಟ್ ಮಾಡಿದ್ದಕ್ಕೆ ಯೂಟ್ಯೂಬರ್ ಕಾಂಚನ್ ಕುಮಾರಿ ಕೊಲೆ: ಇಬ್ಬರ ಬಂಧನ, ಮಾಸ್ಟರ್ ಮೈಂಡ್ ಪರಾರಿ!
  • ಅಬ್ಬರಿಸಿ ಬೊಬ್ಬಿರಿದ ವರುಣ: ಶಾಖದಿಂದ ಮುಕ್ತಿ… ಕೂಲ್… ಕೂಲ್..!

Recent Comments

No comments to show.

Archives

  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಸಾಹಿತ್ಯ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In