ದಾವಣಗೆರೆ: ನಗರದ ಹಳೇ ಕುಂದುವಾಡದ ನಿವಾಸಿ ಹಾಗೂ ಮಹಾನಗರ ಪಾಲಿಕೆಯ ಮಾಜಿ ಸದಸ್ಯ ದಿವಂಗತ ಹೆಚ್. ತಿಪ್ಪಣ್ಣ ಅವರ ಸೊಸೆ, ಹೆಚ್. ಟಿ. ಗುರುಮೂರ್ತಿ ಅವರ ಧರ್ಮಪತ್ನಿ ಶ್ರೀಮತಿ ವಾಣಿ ಇವರು ಮಂಗಳವಾರ ಸಂಜೆ ನಿಧನರಾದರು.
ಮೃತರು ಪತಿ, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು-ಬಳಗ ಹಾಗೂ ಹಿತೈಷಿಗಳನ್ನು ಅಗಲಿದ್ದಾರೆ.
ನಾಳೆ ಅಂತ್ಯಕ್ರಿಯೆ: ಮೃತರ ಅಂತ್ಯಕ್ರಿಯೆಯು ಬುಧವಾರ ಮಧ್ಯಾಹ್ನ 12 ಗಂಟೆಗೆ ಹಳೇ ಕುಂದುವಾಡದ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.





Leave a comment