Home ದಾವಣಗೆರೆ ದಾವಣಗೆರೆ ವಿವಿ: MBA ಖಾಲಿ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ, ಅಕ್ಟೋಬರ್ 12 ಕೊನೆಯ ದಿನ!
ದಾವಣಗೆರೆನವದೆಹಲಿಬೆಂಗಳೂರು

ದಾವಣಗೆರೆ ವಿವಿ: MBA ಖಾಲಿ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ, ಅಕ್ಟೋಬರ್ 12 ಕೊನೆಯ ದಿನ!

Share
ದಾವಣಗೆರೆ
Share

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ಸ್ನಾತಕೋತ್ತರ ಅಧ್ಯಯನ ವಿಭಾಗಗಳು ಹಾಗೂ ಸಂಲಗ್ನಗೊಂಡ ಸ್ನಾತಕೋತ್ತರ ಕಾಲೇಜುಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿನ MBA (Master of Business Administration) ಕೋರ್ಸ್‌ನ ಖಾಲಿ ಉಳಿದಿರುವ ಸೀಟುಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

PG CET ಕೌನ್ಸಿಲಿಂಗ್ ನಂತರವೂ ಭರ್ತಿಯಾಗದೆ ಖಾಲಿ ಉಳಿದಿರುವ ಸೀಟುಗಳಿಗೆ ಈ ಪ್ರವೇಶ ಪ್ರಕ್ರಿಯೆ ನಡೆಯುತ್ತಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 12, 2026 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿ, ಅರ್ಜಿ ನಮೂನೆ ಮತ್ತು ನಿಬಂಧನೆಗಳಿಗಾಗಿ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ www.davangereuniversity.ac.in ಗೆ ಭೇಟಿ ನೀಡಬಹುದು ಎಂದು ದಾವಣಗೆರೆ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles